BIGG NEWS : ಕೇರಳದ ಶಾಲೆಯ ವಿಜ್ಞಾನ ಮೇಳದಲ್ಲಿ ಪೆಂಡಾಲ್ ಕುಸಿತ : ಹಲವು ವಿದ್ಯಾರ್ಥಿ, ಶಿಕ್ಷಕರಿಗೆ ಗಂಭೀರ ಗಾಯ
ಕೇರಳ : ವಿಜ್ಞಾನ ಮೇಳದ ಪೆಂಡಾಲ್ ಕುಸಿದು ಹಲವರಿಗೆ ಗಾಯವಾಗಿರುವಂತಹ ಘಟನೆ ಕೇರಳದ ಕಾಸರಗೋಡಿನ ಮಂಜೇಶ್ವರ ಬೇಕೂರಿನಲ್ಲಿ ನಡೆದಿದೆ. ಮುಖ್ಯಮಂತ್ರಿಗಳೇ ನಿಮಗೆ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಬಗ್ಗೆ ಯಾವುದೇ ಬದ್ಧತೆ ಇಲ್ಲ – DKS ಸರ್ಕಾರಿ ಶಾಲಾ ಆವರಣದಲ್ಲಿ ವಿಜ್ಞಾನ ಮೇಳ ನಡೆಯುತಿದ್ದು, ಕಬ್ಬಿಣದ ಶೀಟ್ ಅಳವಡಿಸಿದ್ದ ಬೃಹತ್ ಪೆಂಡಾಲ್ ಕುಸಿತವಾಗಿದೆ. ಮೇಳದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ, ಕೆಲ ಶಿಕ್ಷಕರು ಮತ್ತು ಕಾರ್ಯಕ್ರಮದ ತೀರ್ಪುಗಾರರಿಗೂ ಗಾಯಗಳಾಗಿದ್ದು, ಮಂಗಲ್ಪಾಡಿ ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. … Continue reading BIGG NEWS : ಕೇರಳದ ಶಾಲೆಯ ವಿಜ್ಞಾನ ಮೇಳದಲ್ಲಿ ಪೆಂಡಾಲ್ ಕುಸಿತ : ಹಲವು ವಿದ್ಯಾರ್ಥಿ, ಶಿಕ್ಷಕರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed