ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಯಶಸ್ವಿಯಾಗಿ ನಡೆದ ಪಿಂಚಣಿ ಅದಾಲತ್

ಮೈಸೂರು: ಇಂದು ನೈರುತ್ಯ ರೈಲ್ವೆಯ ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ ಅಖಿಲ ಭಾರತ ಪಿಂಚಣಿ ಅದಾಲತ್ – 2025 ಅನ್ನು ಆಯೋಜಿಸಿತು. ಇಂದಿನ ಅಖಿಲ ಭಾರತ ಪಿಂಚಣಿ ಅದಾಲತ್ ಯಶಸ್ವಿಯಾಗಿ ನಡೆಯಿತು. ಈ ಪಿಂಚಣಿ ಅದಾಲತ್‌ಗೆ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಷ್ಣು ಗೌಡ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ/ಸಮನ್ವಯಕ/ಮೈಸೂರು, ಹರ್ಷವರ್ಧನ, ಹಿರಿಯ ವಿಭಾಗೀಯ ಹಣಕಾಸು ವ್ಯವಸ್ಥಾಪಕ/ಮೈಸೂರು ಹಾಗೂ ಪೃಥ್ವಿ ಎಸ್. ಹುಲ್ಲತ್ತಿ, ವಿಭಾಗೀಯ ಹಣಕಾಸು … Continue reading ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಯಶಸ್ವಿಯಾಗಿ ನಡೆದ ಪಿಂಚಣಿ ಅದಾಲತ್