60 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ: ಅರ್ಜಿ ಸಲ್ಲಿಕೆ ಹೇಗೆ? ದಾಖಲೆಗಳೇನು ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯವನ್ನು ಕಾರ್ಮಿಕ ಇಲಾಖೆಯಿಂದ ನೀಡಲಾಗುತ್ತಿದೆ. ಈ ಪಿಂಚಣಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆ ಹೇಗೆ.? ದಾಖಲೆಗಳು ಏನು ಅಂತ ಮುಂದೆ ಓದಿ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ. ಈ ಸೌಲಭ್ಯವನ್ನು ಪಡೆಯಲು ಫಲಾನುಭವಿಯು 60 ವರ್ಷ ಪೂರ್ಣಗೊಳ್ಳುವ ಮೊದಲು ಕನಿಷ್ಠ 3 ವರ್ಷ ನಿರಂತರವಾಗಿ ಮಂಡಳಿಯ ಸದಸ್ಯತ್ವವನ್ನು ನವೀಕರಿಸಿ ಫಲಾನುಭವಿಯಾಗಿ ಮುಂದುವರೆದಿರಬೇಕು. ಅರ್ಜಿಸಲ್ಲಿಸಲು ಈ ದಾಖಲೆಗಳು ಕಡ್ಡಾಯ ಮಂಡಳಿಯಿಂದ … Continue reading 60 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ: ಅರ್ಜಿ ಸಲ್ಲಿಕೆ ಹೇಗೆ? ದಾಖಲೆಗಳೇನು ಗೊತ್ತಾ?