BIGG NEWS : ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ : ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ : ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ನಿನ್ನೆ ವಿಧಾನಪರಿಷತ್ ನಲ್ಲಿ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಈಗಾಗಲೇ ಗೌರವ ಧನ ಹೆಚ್ಚಳ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆರ್ಥಿಕತೆ ಸುಧಾರಿಸಿದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹೆಚ್ಚಳ ರಾಜ್ಯ ಸರ್ಕಾರದಿಂದ ( Karnataka … Continue reading BIGG NEWS : ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ : ಸಿಎಂ ಬೊಮ್ಮಾಯಿ ಘೋಷಣೆ