BIG NEWS : ಪಿಂಚಣಿದಾರರೇ ಗಮನಿಸಿ: ಜೀವಂತ ಪ್ರಮಾಣ ಪತ್ರ ಸಲ್ಲಿಕೆ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ಕೊಪ್ಪಳ : ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ಜೀವಂತ ಪ್ರಮಾಣ ಪತ್ರವನ್ನು ನವೆಂಬರ್ ಮಾಹೆಯಲ್ಲಿ ಸಲ್ಲಿಸುವಂತೆ ಕೊಪ್ಪಳ ಜಿಲ್ಲಾ ಖಜಾನೆ ಇಲಾಖೆ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ. ಸರ್ಕಾರವು ಸ್ಥಳೀಯ ಸಂಸ್ಥೆಗಳ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರು ಜೀವಂತ ಪ್ರಮಾಣ ಪತ್ರವನ್ನು ನವೆಂಬರ್ ಮಾಹೆಯಲ್ಲಿ ಪಡೆದುಕೊಳ್ಳಲು ಈ ಮೂಲಕ ಆದೇಶಿಸಲಾಗಿರುತ್ತದೆ. ಅಪರ ನಿರ್ದೇಶಕರು, ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣಾ ಖಜಾನೆ ಬೆಂಗಳೂರು ಇವರ ನಿರ್ದೇಶನದಂತೆ 2022ನೇ ಸಾಲಿನ ಜೀವಂತ ಪ್ರಮಾಣ ಪತ್ರವನ್ನು ನವೆಂಬರ್ 2022ರ … Continue reading BIG NEWS : ಪಿಂಚಣಿದಾರರೇ ಗಮನಿಸಿ: ಜೀವಂತ ಪ್ರಮಾಣ ಪತ್ರ ಸಲ್ಲಿಕೆ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ