BREAKING: ‘ಲೋಕಸಭಾ ಚುನಾವಣೆ’ಯಲ್ಲಿ ’85 ವರ್ಷ’ ಮೇಲ್ಪಟ್ಟವರಿಗೆ ‘ಮತದಾನ’ಕ್ಕೆ ಅವಕಾಶ – ‘ಮುಖ್ಯ ಚುನಾವಣಾ ಆಯುಕ್ತ’ರ ಮಾಹಿತಿ

ನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆ 2024ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ಹೊತ್ತಿನಲ್ಲಿ 85 ವರ್ಷ ಮೇಲ್ಪಟ್ಟವರಿಗೂ ಮತದಾನಕ್ಕೆ ಅವಕಾಶ ನೀಡಲಾಗುತ್ತಿದೆ. ದೆಹಲಿಯ ವಿಜ್ಞಾನ ಭವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯ ಚುನಾವಣಾ ಆಯುಗ್ತ ರಾಜೀವ್ ಕುಮಾರ್ ಅವರು, ನಾವು ಲೋಕಸಭಾ ಚುನಾವಣೆ ಸಂಪೂರ್ಣ ತಯಾರಿ ನಡೆಸಲಾಗಿದೆ. ಚುನಾವಣೆ ಒಂದು ಯುದ್ಧವಿದ್ದಂತೆ. ಜಮ್ಮು ಕಾಶ್ಮೀರ ವಿಧಾನ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಬಾಕಿಯಿದೆ. 800 ಜಿಲ್ಲಾ ಚುನಾವಣಾಧಿಕಾರಿಗಳೊಂದಿಗೆ ಲೋಕಸಭಾ ಚುನಾವಣೆಗಾಗಿ ಚರ್ಚೆ ನಡೆಸಲಾಗಿದೆ. ಪೊಲೀಸ್, ರಾಜಕೀಯ ಪಕ್ಷಗಳು … Continue reading BREAKING: ‘ಲೋಕಸಭಾ ಚುನಾವಣೆ’ಯಲ್ಲಿ ’85 ವರ್ಷ’ ಮೇಲ್ಪಟ್ಟವರಿಗೆ ‘ಮತದಾನ’ಕ್ಕೆ ಅವಕಾಶ – ‘ಮುಖ್ಯ ಚುನಾವಣಾ ಆಯುಕ್ತ’ರ ಮಾಹಿತಿ