ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!

ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಕಾರ್ಮೋಡಗಳು ಕೇವಲ ಮಧ್ಯಪ್ರಾಚ್ಯವನ್ನಷ್ಟೇ ಅಲ್ಲ, ಕರ್ನಾಟಕದ ವಾಹನ ಸವಾರರನ್ನೂ ಬೆಚ್ಚಿಬೀಳಿಸಿವೆ. ಹೌದು, ಯುದ್ಧದ ಕಾರಣದಿಂದಾಗಿ ಭಾರತದಲ್ಲಿ ತೈಲ ಪೂರೈಕೆ ಸಂಪೂರ್ಣ ಸ್ಥಗಿತಗೊಳ್ಳಲಿದೆ ಮತ್ತು ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಲಿದೆ ಎಂಬ ಬಲವಾದ ವದಂತಿಯೊಂದು ರಾಜ್ಯಾದ್ಯಂತ ಕಾಳ್ಗಿಚ್ಚಿನಂತೆ ಹಬ್ಬಿದೆ. ಇದರ ಪರಿಣಾಮವಾಗಿ, ಬೆಲೆ ಏರಿಕೆ ಅಥವಾ ಪೂರೈಕೆ ಸ್ಥಗಿತದ ಭೀತಿಯಿಂದ ರಾಜ್ಯದ ನಾನಾ ಭಾಗಗಳಲ್ಲಿ ಜನತೆ ಪೆಟ್ರೋಲ್ ಬಂಕ್‌ಗಳತ್ತ ದೌಡಾಯಿಸಿದ್ದು, ಭಾರೀ ನೂಕುನುಗ್ಗಲು ಉಂಟಾಗಿದೆ. ಬಂಕ್‌ಗಳ ಮುಂದೆ ವಾಹನಗಳ ಉದ್ದನೆಯ … Continue reading ರಾಜ್ಯದ ನಾನಾ ಕಡೆ ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನ: ಬಂಕ್‌ಗಳಲ್ಲಿ ಕೃತಕ ತೈಲ ಅಭಾವದ ಭೀತಿ!