ಬೆಂಗಳೂರು: ಜನರಿಗೆ ಸರ್ಕಾರದ ಸ್ಪಂದನೆ ಇಲ್ಲದಿರುವಾಗ, ಸಮಾವೇಶಕ್ಕೂ ಜನರ ಸ್ಪಂದನೆ ಇಲ್ಲದಾಗಿದೆ. ಜನರಿಲ್ಲದೆ ಖಾಲಿ ಹೊಡೆಯುತ್ತಿರುವ ಊಟದ ಕೌಂಟರ್ಗಳು ಬಿಜೆಪಿಯ ವೈಫಲ್ಯದ ಕತೆ ಹೇಳುತ್ತಿವೆ! ಜನತೆಗೂ ತಿಳಿದಿದೆ ಬಿಜೆಪಿಯವರು ಅನ್ನಭಾಗ್ಯದವರಲ್ಲ, ಕನ್ನ ಭಾಗ್ಯದವರೆಂದು ಎಂಬುದಾಗಿ ಬಿಜೆಪಿಯ ಜನಸ್ಪಂದನ ಕಾರ್ಯಕ್ರಮದ ( BJP Janaspandana Program ) ಬಗ್ಗೆ ಕಾಂಗ್ರೆಸ್ ( Congress ) ವ್ಯಕ್ಯವಾಡಿದೆ.
ಜನರಿಗೆ ಸರ್ಕಾರದ ಸ್ಪಂದನೆ ಇಲ್ಲದಿರುವಾಗ, ಸಮಾವೇಶಕ್ಕೂ ಜನರ ಸ್ಪಂದನೆ ಇಲ್ಲದಾಗಿದೆ.
ಜನರಿಲ್ಲದೆ ಖಾಲಿ ಹೊಡೆಯುತ್ತಿರುವ ಊಟದ ಕೌಂಟರ್ಗಳು ಬಿಜೆಪಿಯ ವೈಫಲ್ಯದ ಕತೆ ಹೇಳುತ್ತಿವೆ!
ಜನತೆಗೂ ತಿಳಿದಿದೆ
ಬಿಜೆಪಿಯವರು ಅನ್ನಭಾಗ್ಯದವರಲ್ಲ, ಕನ್ನ ಭಾಗ್ಯದವರೆಂದು!#BJPBrashtotsava pic.twitter.com/meG17IofXa— Karnataka Congress (@INCKarnataka) September 10, 2022
ಈ ಕುರಿತಂತೆ ಸರಣಿ ಟ್ವಿಟ್ ( Twitter ) ಮಾಡಿದ್ದು, PSI ಅಕ್ರಮದಲ್ಲಿ ಬಿಜೆಪಿ ಶಾಸಕರ, ಸಚಿವರ ನೇರ ಕೈವಾಡವಿದ್ದರೂ ವಿಚಾರಣೆಯಿಂದ ವಿನಾಯಿತಿ ಅವರಿಗೆ! PSI ಅಭ್ಯರ್ಥಿಯಿಂದ ಬಿಜೆಪಿ ಶಾಸಕ ಹಣ ಪಡೆದಿರುವುದು ಬೆಳಕಿಗೆ ಬಂದರೂ, ಶಾಸಕರೇ ಒಪ್ಪಿಕೊಂಡರೂ ತನಿಖೆ ನಡೆಸದೆ ಭ್ರಷ್ಟಾಚಾರಕ್ಕೆ ಬೆಂಬಲ ಕೊಟ್ಟಿರುವುದೇ ನಿಮ್ಮ ಸಾಧನೆಯೇ ಬಸವರಾಜ ಬೊಮ್ಮಾಯಿ ಅವರೇ? #BJPBrashtotsava ದಲ್ಲಿ ಅಕ್ರಮವೆಲ್ಲ ಸಕ್ರಮವೇ? ಎಂದು ಕಿಡಿಕಾರಿದೆ.
PSI ಅಕ್ರಮದಲ್ಲಿ ಬಿಜೆಪಿ ಶಾಸಕರ, ಸಚಿವರ ನೇರ ಕೈವಾಡವಿದ್ದರೂ ವಿಚಾರಣೆಯಿಂದ ವಿನಾಯಿತಿ ಅವರಿಗೆ!
PSI ಅಭ್ಯರ್ಥಿಯಿಂದ ಬಿಜೆಪಿ ಶಾಸಕ ಹಣ ಪಡೆದಿರುವುದು ಬೆಳಕಿಗೆ ಬಂದರೂ, ಶಾಸಕರೇ ಒಪ್ಪಿಕೊಂಡರೂ ತನಿಖೆ ನಡೆಸದೆ ಭ್ರಷ್ಟಾಚಾರಕ್ಕೆ ಬೆಂಬಲ ಕೊಟ್ಟಿರುವುದೇ ನಿಮ್ಮ ಸಾಧನೆಯೇ @BSBommai ಅವರೇ?#BJPBrashtotsava ದಲ್ಲಿ ಅಕ್ರಮವೆಲ್ಲ ಸಕ್ರಮವೇ? pic.twitter.com/iNnt0yBUO8
— Karnataka Congress (@INCKarnataka) September 10, 2022
ರಾಜ್ಯದಲ್ಲಿ #BJPBrashtotsava ನಡೆಯುತ್ತಿರುವುದರ ವಿರುದ್ಧ ಹಲವರು ನ್ಯಾಯದ ನಿರೀಕ್ಷೆಯಲ್ಲಿ ಪ್ರಧಾನಿಗೆ ಪತ್ರ ಬರೆದರು. ಮೋದಿಯವರು “ಭ್ರಷ್ಟಾಚಾರದ ಮಹಾ ಪೋಷಕ” ಎಂಬುದು ಅವರಿಗೆ ತಿಳಿದಿಲ್ಲವೇನೋ ಪಾಪ! ಶಿಕ್ಷಣ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಪ್ರಧಾನಿಗೆ ಪತ್ರ ಬರೆದ RUPSA ಸಂಘದ ವಿರುದ್ಧ ದ್ವೇಷದ ದಾಳಿ ಮಾಡುತ್ತಿದೆ ಸರ್ಕಾರ ಎಂದು ಹೇಳಿದೆ.
ರಾಜ್ಯದಲ್ಲಿ #BJPBrashtotsava ನಡೆಯುತ್ತಿರುವುದರ ವಿರುದ್ಧ ಹಲವರು ನ್ಯಾಯದ ನಿರೀಕ್ಷೆಯಲ್ಲಿ ಪ್ರಧಾನಿಗೆ ಪತ್ರ ಬರೆದರು.
ಮೋದಿಯವರು "ಭ್ರಷ್ಟಾಚಾರದ ಮಹಾ ಪೋಷಕ" ಎಂಬುದು ಅವರಿಗೆ ತಿಳಿದಿಲ್ಲವೇನೋ ಪಾಪ!
ಶಿಕ್ಷಣ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಪ್ರಧಾನಿಗೆ ಪತ್ರ ಬರೆದ RUPSA ಸಂಘದ ವಿರುದ್ಧ ದ್ವೇಷದ ದಾಳಿ ಮಾಡುತ್ತಿದೆ ಸರ್ಕಾರ. pic.twitter.com/95DKOHb41u
— Karnataka Congress (@INCKarnataka) September 10, 2022