ರಾಜ್ಯದ ಪೊಲೀಸ್ ವ್ಯವಸ್ಥೆ ಬಗ್ಗೆ ಜನರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ: ಬಿ.ವೈ ವಿಜಯೇಂದ್ರ
ಬೆಂಗಳೂರು: ರಾಜ್ಯದ ಕಾನೂನು- ಸುವ್ಯವಸ್ಥೆ ಕುಸಿತದಿಂದ ಪೊಲೀಸ್ ವ್ಯವಸ್ಥೆ ಬಗ್ಗೆ ಜನತೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ, ಅಮಾನುಷ- ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಅದರ ಜೊತೆಗೇ ಬಿಜಾಪುರದಲ್ಲಿ ಹಾಡಹಗಲಲ್ಲೇ ವ್ಯಕ್ತಿಯನ್ನು ಥಳಿಸಿದ ಘಟನೆ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು. ಈಚೆಗೆ ಚಾಮರಾಜಪೇಟೆಯಲ್ಲೂ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿತ್ತು. ಅದು ರಾಜ್ಯಾದ್ಯಂತ ಮಾತ್ರವಲ್ಲದೆ, ದೇಶಾದ್ಯಂತ ಸುದ್ದಿಯಾಗಿದೆ ಎಂದು … Continue reading ರಾಜ್ಯದ ಪೊಲೀಸ್ ವ್ಯವಸ್ಥೆ ಬಗ್ಗೆ ಜನರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ: ಬಿ.ವೈ ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed