BIG NEWS: ಮಂಡ್ಯದಲ್ಲಿ ‘AI ಚಿತ್ರ’ಕ್ಕೆ ಜನರು ಹೈರಾಣು: ಪ್ರವಾಸಿ ತಾಣದ ಬಳಿ ಹುಲಿ, ಚಿರತೆ ಓಡಾಟವೆಂದು ಪೋಟೋ ಹರಿಬಿಟ್ಟ ಕಿಡಿಗೇಡಿಗಳು

ಮಂಡ್ಯ: ಜಿಲ್ಲೆಯಲ್ಲಿ ಎಐ ಚಿತ್ರಕ್ಕೆ ಜನರು ಹೈರಾಣಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಎಐ ಮೂಲಕ ಪೋಟೋ ಎಡಿಟ್ ಮಾಡಿ ಪ್ರವಾಸಿ ತಾಣಗಳಲ್ಲಿ ಹುಲಿ, ಚಿರತೆ ಓಡಾಟವೆಂದು ಹರಿಬಿಟ್ಟ ಕಾರಣ ಭಯಭೀತರಾಗಿದ್ದಾರೆ.  ಹೌದು.. ಮಂಡ್ಯದಲ್ಲಿ ಕಿಡಿಗೇಡಿಗಳ AI ಚಿತ್ರದ ಹುಡುಗಾಟಕ್ಕೆ ಜನರು ಹೈರಾಣಾಗಿದ್ದಾರೆ. AI ಬಳಸಿ ಪ್ರವಾಸಿ ತಾಣದ ಬಳಿ ಹುಲಿ ಮತ್ತು ಚಿರತೆಗಳ ಓಡಾಟದ ಫೋಟೋ ಎಡಿಟ್ ಮಾಡಿದ್ದಾರೆ. ಎಡಿಟ್ ಮಾಡಿದ ಇಂತಹ ಚಿತ್ರಗಳನ್ನು ವೈರಲ್ ಮಾಡಿ ಜನರಲ್ಲಿ ಆತಂಕ‌ವನ್ನು ಕಿಡಿಗೇಡಿಗಳು ಮೂಡಿಸಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣದ ಗಂಜಾಮ್ ಬಳಿಯ ಪ್ರವಾಸಿ ತಾಣ ಗುಂಬಸ್ ಬಳಿ … Continue reading BIG NEWS: ಮಂಡ್ಯದಲ್ಲಿ ‘AI ಚಿತ್ರ’ಕ್ಕೆ ಜನರು ಹೈರಾಣು: ಪ್ರವಾಸಿ ತಾಣದ ಬಳಿ ಹುಲಿ, ಚಿರತೆ ಓಡಾಟವೆಂದು ಪೋಟೋ ಹರಿಬಿಟ್ಟ ಕಿಡಿಗೇಡಿಗಳು