ಸಿಎಂ ಸಿದ್ಧರಾಮಯ್ಯಗೆ ಕಪಾಳಮೋಕ್ಷ ಮಾಡಬೇಕೆಂದು ಜನತೆ ಮಾತನಾಡುತ್ತಿದ್ದಾರೆ: ಬಿವೈ ವಿಜಯೇಂದ್ರ

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದು 20 ತಿಂಗಳಾಗಿದೆ. 50 ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮಾಡಿರುವ ಸಿದ್ದರಾಮಯ್ಯನವರಿಗೆ ಕಪಾಳಮೋಕ್ಷ ಮಾಡಬೇಕೆಂದು ರಾಜ್ಯದ ಜನತೆ ಚರ್ಚೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ಜನಾಕ್ರೋಶ ಯಾತ್ರೆಯ ಎರಡನೇ ದಿನವಾದ ಇಂದು ಇಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದ ಕೇಂದ್ರ ಸರಕಾರಕ್ಕೆ ಕಪಾಳಮೋಕ್ಷ ಮಾಡಬೇಕೆಂದು ದುರಹಂಕಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೆ ಕೊಟ್ಟಿದ್ದಾರೆ ಎಂದು … Continue reading ಸಿಎಂ ಸಿದ್ಧರಾಮಯ್ಯಗೆ ಕಪಾಳಮೋಕ್ಷ ಮಾಡಬೇಕೆಂದು ಜನತೆ ಮಾತನಾಡುತ್ತಿದ್ದಾರೆ: ಬಿವೈ ವಿಜಯೇಂದ್ರ