ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ : ನಿಖಿಲ್ ಕುಮಾರಸ್ವಾಮಿ

ತುಮಕೂರು : ಚಾಮರಾಜನಗರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು ಕ್ಲಿಯರ್ ಆಗಿ ಹೇಳುತ್ತೇನೆ ಯಾವುದೇ ಗೊಂದಲ ಮಾಡೋದು ಬೇಡ. ಚಾಮರಾಜನಗರದಲ್ಲಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಹಿರಿಯ ನಾಯಕರಿದ್ದಾರೆ ಎಂದರು. ಯಾವುದು ಯಾವುದು ಕ್ಷೇತ್ರಕ್ಕೆ ಮೂಗು ತೂರಿಸುವ ವ್ಯಕ್ತಿತ್ವ ನನ್ನದಲ್ಲ. ಸುದ್ದಿ ಆಗಬೇಕು ಎಂದು ನನ್ನ ಹೆಸರನ್ನು ತರುವುದು ಬೇಡ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಹೊರತು ಚಾಮರಾಜನಗರ ಅಥವಾ ಬೇರೆ ಕಡೆ … Continue reading ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ : ನಿಖಿಲ್ ಕುಮಾರಸ್ವಾಮಿ