Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಜೇಡ ಕಡಿತ’ ಅಪಾಯಕಾರಿಯೇ.? ಜೇಡ ಕಚ್ಚಿದ್ರೆ ಏನಾಗುತ್ತೆ ಗೊತ್ತಾ?

22/03/2026 10:09 PM

ಅಂತರಂಗದ ಬದುಕಿಗೆ ಲಗ್ಗೆ ಇಟ್ಟ AI; ಈಗ ‘AI-ಸೆಕ್ಷುವಲ್’ ಹೊಸ ಟ್ರೆಂಡ್! | AI-sexual

22/03/2026 9:41 PM

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ ಬರೋಬ್ಬರಿ 5,000 ಕೋಟಿ ನಷ್ಟ

22/03/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬಿಜೆಪಿ ಕ್ಷುಲ್ಲಕ ರಾಜಕಾರಣ’ಕ್ಕೆ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ: ಸಚಿವ ದಿನೇಶ್ ಗುಂಡೂರಾವ್
KARNATAKA

‘ಬಿಜೆಪಿ ಕ್ಷುಲ್ಲಕ ರಾಜಕಾರಣ’ಕ್ಕೆ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0923/11/2024 3:38 PM

ಬೆಂಗಳೂರು: ಬಿಜೆಪಿಯ ಕೋಮು ಆಧಾರಿತ ಕ್ಷುಲ್ಲಕ ರಾಜಕಾರಣ ನಡೆಯಲ್ಲ ಎಂಬ ಸಂದೇಶವನ್ನ ಮೂರು ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಮೂಲಕ ತೋರ್ಪಡಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ಚುನಾವಣೆಯಲ್ಲಿ ಬಿಜೆಪಿ ಸುಳ್ಳಿನ ಪ್ರಚಾರ ನಡೆಸಿತ್ತು ಎಂದರು.

ಒಂದು ಸಮುದಾಯವನ್ನ ಟಾರ್ಗೆಟ್ ಮಾಡುವ ಬಿಜೆಪಿಯ ಕ್ಷುಲ್ಲಕ ರಾಜಕಾರಣವನ್ನ ನಾವು ಒಪ್ಪುವುದಿಲ್ಲ ಎಂಬ ಸಂದೇಶವನ್ನ ಜನರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನರು ಸ್ಪಂದಿಸಿದ್ದಾರೆ. ಈ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಒಳ್ಳೆಯ ಕೆಲಸಗಳನ್ನ ಮಾಡಲು ಪ್ರೇರಣೆಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸಂಡೂರ ಕಾಂಗ್ರೆಸ್ ಗೆದ್ದ ಕ್ಷೇತ್ರವಾಗಿತ್ತು. ಅಲ್ಲಿ ಗೆಲ್ಲುವ ವಿಶ್ವಾಸವಿತ್ತು. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆಲುವು ಪಕ್ಷಕ್ಕೆ ಹೆಚ್ಚಿನ ಬಲ ತುಂಬಲಿದೆ. ಅಲ್ಪಸಂಖ್ಯಾತ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿರುವುದು ಬಿಜೆಪಿಯ ಕೋಮು ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿದಂತಾಗಿದೆ. ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಮೊದಲಿನಿಂದಲು ಬೆಂಬಲವಿತ್ತು. ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಅವರನ್ನ ಕಣಕ್ಕಿಳಿಸಿದ್ದರು. ರಾಜಕೀಯಕ್ಕಾಗಿ ದೇವೇಗೌಡರನ್ನ ಈ ಇಳಿ ವಯಸ್ಸಿನಲ್ಲಿ ಬೀದಿ ಬೀದಿ ಸುತ್ತಾಡಿಸಿದರು. ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿಯಾಗಿ ರಾಜ್ಯದ ಪರ ಕೆಲಸ ಮಾಡುವ ಬದಲು, ಸುಳ್ಳಿನ ಪ್ರಚಾರ ನಡೆಸಿದರು. ಅದು ಫಲ ನೀಡಲಿಲ್ಲ. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯಗಳನ್ನ ತಡೆಯುವ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರು ಮುಂದೆ ಕೆಲಸ ಮಾಡಲಿ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

‘ಉಪ ಚುನಾವಣೆ’ಯಲ್ಲಿ ಹಣದ ಹೊಳೆ ಹರಿಸಿ ‘ಕಾಂಗ್ರೆಸ್ ಗೆಲುವು’: ಆರ್.ಅಶೋಕ್ ಗಂಭೀರ ಆರೋಪ

ಈ ಉಪಚುನಾವಣೆ ಫಲಿತಾಂಶ, 2028ರ ಚುನಾವಣೆ ಫಲಿತಾಂಶಕ್ಕೆ ರಾಜ್ಯದ ಜನರ ಮುನ್ನುಡಿ: DKS

Share. Facebook Twitter LinkedIn WhatsApp Email

Related Posts

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

22/03/2026 9:33 PM1 Min Read

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM2 Mins Read

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM1 Min Read
Recent News

‘ಜೇಡ ಕಡಿತ’ ಅಪಾಯಕಾರಿಯೇ.? ಜೇಡ ಕಚ್ಚಿದ್ರೆ ಏನಾಗುತ್ತೆ ಗೊತ್ತಾ?

22/03/2026 10:09 PM

ಅಂತರಂಗದ ಬದುಕಿಗೆ ಲಗ್ಗೆ ಇಟ್ಟ AI; ಈಗ ‘AI-ಸೆಕ್ಷುವಲ್’ ಹೊಸ ಟ್ರೆಂಡ್! | AI-sexual

22/03/2026 9:41 PM

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ ಬರೋಬ್ಬರಿ 5,000 ಕೋಟಿ ನಷ್ಟ

22/03/2026 9:38 PM

ಗುಜರಾತ್ ಸಿಎಂಯಿಂದ ಭಾರತದ ಪ್ರಧಾನಿವರೆಗೆ, 24 ವರ್ಷಗಳ ನಿರಂತರ ಸೇವೆ : ಮೋದಿಯ ‘ಅಚಲ ಸಮರ್ಪಣೆ’ಯ ಸ್ಟೋರಿಯಿದು!

22/03/2026 9:33 PM
State News
KARNATAKA

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

By kannadanewsnow0922/03/2026 9:33 PM KARNATAKA 1 Min Read

ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ ದಾವಣಗೆರೆ ಜಿಲ್ಲೆಯಲ್ಲಿ ಹೊಸ ಸಂಚಲನ…

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.