‘ಬಿಜೆಪಿ ಕ್ಷುಲ್ಲಕ ರಾಜಕಾರಣ’ಕ್ಕೆ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಬಿಜೆಪಿಯ ಕೋಮು ಆಧಾರಿತ ಕ್ಷುಲ್ಲಕ ರಾಜಕಾರಣ ನಡೆಯಲ್ಲ ಎಂಬ ಸಂದೇಶವನ್ನ ಮೂರು ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಮೂಲಕ ತೋರ್ಪಡಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ಚುನಾವಣೆಯಲ್ಲಿ ಬಿಜೆಪಿ ಸುಳ್ಳಿನ ಪ್ರಚಾರ ನಡೆಸಿತ್ತು ಎಂದರು. ಒಂದು ಸಮುದಾಯವನ್ನ ಟಾರ್ಗೆಟ್ ಮಾಡುವ ಬಿಜೆಪಿಯ ಕ್ಷುಲ್ಲಕ ರಾಜಕಾರಣವನ್ನ ನಾವು ಒಪ್ಪುವುದಿಲ್ಲ ಎಂಬ ಸಂದೇಶವನ್ನ ಜನರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನರು ಸ್ಪಂದಿಸಿದ್ದಾರೆ. ಈ … Continue reading ‘ಬಿಜೆಪಿ ಕ್ಷುಲ್ಲಕ ರಾಜಕಾರಣ’ಕ್ಕೆ ಉಪಚುನಾವಣೆಯಲ್ಲಿ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed