ಕೋವಿಡ್ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತಾ ಕ್ರಮ ಅನುಸರಿಸಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿ, ಸಚಿವರನ್ನೊಳಗೊಂಡು ಸಭೆಯನ್ನು ನಡೆಸಿದರು. ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ.  ಕಳೆದ 10 ದಿನಗಳಲ್ಲಿ 5ಸಾವಿರ ಪರೀಕ್ಷೆ ನಡೆಸಲಾಗಿದ್ದು, 862 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ … Continue reading ಕೋವಿಡ್ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತಾ ಕ್ರಮ ಅನುಸರಿಸಿ: ಸಿಎಂ ಸಿದ್ಧರಾಮಯ್ಯ