ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಜಾತಿ , ಧರ್ಮದವರು ದೇವಸ್ಥಾನಕ್ಕೆ ಬರಬಹುದು: ಸಿಎಂ ಸಿದ್ದರಾಮಯ್ಯ
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ ದೇವಸ್ಥಾನ ಮಹದೇಶ್ವರ … Continue reading ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಜಾತಿ , ಧರ್ಮದವರು ದೇವಸ್ಥಾನಕ್ಕೆ ಬರಬಹುದು: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed