ಬೆಂಗಳೂರು ಜನರು ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ: ಡಿಸಿಎಂ ಡಿಕೆಶಿ ವಿರುದ್ಧ HDK ವಾಗ್ಧಾಳಿ

ನವದೆಹಲಿ: ಸತತ ಮಳೆಯಿಂದ ತತ್ತರಿಸುತ್ತಿರುವ ಜನರು ಡಿಸಿಎಂ ಡಿಕೆ ಶಿವಕುಮಾರ್ ಅವರ ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು; ಜನ ಸತ್ತು ಬದುಕುತ್ತಿದ್ದರೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಾಧನಾ ಸಮಾವೇಶದ ಚಿಂತೆ! ವಾರದಿಂದ ಬಣ್ಣಬಣ್ಣದ ಸರಣಿ ಗ್ಯಾರಂಟಿ ಜಾಹೀರಾತು ಬೇರೆ..! ಬೆಂಗಳೂರು ಜನ ಬ್ರ್ಯಾಂಡೆಡ್ ನರಕದಲ್ಲಿದ್ದಾರೆ! ನಗರ ನರಳುತ್ತಿದ್ದರೆ ಇವರಿಗೆ ಪ್ರಚಾರದ ಗೀಳು ಎಂದು ಕಿಡಿ ಕಾರಿದ್ದಾರೆ. ಕಾಂಗ್ರೆಸ್ … Continue reading ಬೆಂಗಳೂರು ಜನರು ಬ್ರ್ಯಾಂಡೆಡ್ ನರಕದಲ್ಲಿ ನರಳುತ್ತಿದ್ದಾರೆ: ಡಿಸಿಎಂ ಡಿಕೆಶಿ ವಿರುದ್ಧ HDK ವಾಗ್ಧಾಳಿ