ಬೆಂಗಳೂರಿನ ಜನರೇ ಗಮನಿಸಿ: ‘BBMP ವಿದ್ಯುತ್ ವಿಭಾಗ’ದ ಅಧಿಕಾರಿ, ಸಿಬ್ಬಂದಿ ಕೆಲಸದ ಅವಧಿ ಬದಲಾವಣೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿದ್ಯುತ್ ವಿಭಾಗದ ಎಲ್ಲಾ ಅಭಿಯಂತರರು/ಅಧಿಕಾರಿಗಳಿಗೆ ಕಾರ್ಯನಿರ್ವಹಿಸುವ ಅವಧಿ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಮುಖ್ಯ ಆಯುಕ್ತರು ಮಾಹಿತಿ ನೀಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ವಿಭಾಗಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರ ವಲಯದಿಂದ ಹಲವಾರು ಬೀದಿ ದೀಪಗಳು ಹುರಿಯದೇ ಇರುವ ಬಗ್ಗೆ ದೂರುಗಳು ಬಂದಿರುತ್ತದೆ ಎಂದಿದ್ದಾರೆ. ಸದರಿ ದೂರುಗಳು ಹೆಚ್ಚಾಗಿ ರಾತ್ರಿ ಹೊತ್ತಿನಲ್ಲಿ ಅಂದರೆ ಸಂಜೆ 6.00 ಗಂಟೆಯಿಂದ ರಾತ್ರಿ 9.00 ಗಂಟೆಯವರೆಗೂ ಬರುತ್ತಿದ್ದು, ಬೀದಿ ದೀಪಗಳ ನಿರ್ವಹಣೆಗೆ ನಿಯೋಜಿಸಲ್ಪಟ್ಟ ಗುತ್ತಿಗೆದಾರರು … Continue reading ಬೆಂಗಳೂರಿನ ಜನರೇ ಗಮನಿಸಿ: ‘BBMP ವಿದ್ಯುತ್ ವಿಭಾಗ’ದ ಅಧಿಕಾರಿ, ಸಿಬ್ಬಂದಿ ಕೆಲಸದ ಅವಧಿ ಬದಲಾವಣೆ