ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ 66/11ಕೆ.ವಿ ಎಲ್.ಆರ್. ಬಂಡೆ ಕೇಂದ್ರದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 19.12.2024 (ಗುರುವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಡಿ.19ರ ನಾಳೆ ಈ ಪ್ರದೇಶಗಳಲ್ಲಿ ಪವರ್ ಕಟ್ “ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ ೧ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ … Continue reading ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut
Copy and paste this URL into your WordPress site to embed
Copy and paste this code into your site to embed