ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬಾಣಸವಾಡಿ ಸ್ಟೇಷನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.12.2024 (ಮಂಗಳವಾರ) ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 05:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆರಶಿರ್ವಾದ್ ಕಾಲೋನಿ, ಜ್ಯೋತಿನಗರ, ಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ ಗ್ರೋವ್, ದೇವಮತ ಶಾಳೆ, ಅಮರ್ಗೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ, ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ … Continue reading ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut