ಬೆಂಗಳೂರಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರು: ನಗರದಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾರ್ಯದಿಂದಾಗಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಬಗ್ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ( Bangalore Electricity Supply Company Limited – BESCOM ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ದಿನಾಂಕ 13.12.2022ರ ನಾಳೆ ಮಂಗಳವಾರದಂದು ಬೆಳಿಗ್ಗೆ10:00 ಗಂಟೆಯಿಂದ ಮಧ್ಯಾಹ್ನ02:00 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ’ ಸ್ಟೇಷನ್ ನಲ್ಲಿತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ … Continue reading ಬೆಂಗಳೂರಿನ ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed