ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ( BESCOM ) ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ದಿನಾಂಕ 23-10-2024ರ ನಾಳೆ, ಹಾಗೂ ದಿನಾಂಕ 24-10-2024ರ ಗುರುವಾರದ ನಾಡಿದ್ದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಬೆಂಗಳೂರು: 66/11 ಕೆವಿ. ಆಲೂರು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜಾಗುತ್ತಿರುವ ನೆಲಮಂಗಲ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ ದಿನಾಂಕ: 23.10.2024 ರಂದು ಬುಧವಾರ ಬೆಳಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ.
ನಾಳೆ ಈ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಕರೆಂಟ್ ಇರಲ್ಲ
ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು: ನೆಲಮಂಗಲ ತಾಲ್ಲೂಕಿನ ಮಾಕಳಿ, ಮಂತ್ರಿ ಬಡಾವಣೆ, ನರಸೀಪುರ ಬಿಡಿಎ ಪ್ಲಾಟ್ಸ್, ಅಡಕಮಾರನಹಳ್ಳಿ, ದೊಂಬರಹಳ್ಳಿ, ರಾಜೇಶ್ವರಿ ನಗರ, ದಾಸನಪುರ, ದೇವಣ್ಣಪಾಳ್ಯ, ಹಾರೋಕ್ಯಾತನಹಳ್ಳಿ, ಗೌಡಹಳ್ಳಿ, ಹೆಗ್ಗಡದೇವನಪುರ, ಹುಸ್ಕೂರು ಮುಖ್ಯರಸ್ತೆ, ಗೆಜ್ಜದಹಳ್ಳಿ, ನ್ಯಾನೋ ಸೆಂಟರ್, ಟಾಟಾಹೌಸಿಂಗ್, ರಾಯಲ್ ಟೌನ್‌ಶಿಪ್, ಕೋಡಿಪಳ್ಯ ವಡೇರಹಳ್ಳಿ, ಎ.ಪಿ.ಎಂಸಿ, ಹೊನ್ನಸಂದ್ರ, ಮತ್ತಹಳ್ಳಿ, ನರಸೀಪುರ, ಗೋವಿಂದಪುರ, ಆಲೂರು, ಆಲೂರು ಪಾಳ್ಯ, ಮುನಿಯನಪಾಳ್ಯ, ನಗರೂರು, ಕೈಗಾರಿಕಾ ಪ್ರದೇಶಗಳು, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ಇನ್ನೂ ಬೆಂಗಳೂರು 23: 66/11 kV ವಿಡಿಯಾ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜಾಲಹಳ್ಳಿ ವಿಭಾಗದ ಎನ್-9 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 23.10.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿನಾಯಕ ನಗರ, ವಿಕಾಸ್ ನಗರ, ಶೋಭಾ ಅಪಾರ್ಟ್‌ಮೆಂಟ್, 8 ನೇ ಮೈಲ್ ರಸ್ತೆ, ರಾಮಯ್ಯ ಲೇಔಟ್, ಹಾವನೂರು ಎಕ್ಸ್‌ಟೆನ್. ನಾರಾಯಣ ಲೇಔಟ್, ವಿಡಿಯಾ ಸ್ಕೂಲ್, ಕುವೆಂಪು ನಗರ, ವಿಡಿಯಾ ಬಸ್ ಸ್ಟಾಪ್, ರಿಲಯನ್ಸ್ ಫ್ರೆಶ್, ಮುನಿಕೊಂಡಪ್ಪ ಲೇಔಟ್, ಅಶೋಕ್ ನಗರ, ವಿದ್ಯಾ ನಗರ, ಡಿಫೆನ್ಸ್ ಕಾಲೋನಿ, ಹಾವನೂರು ಎಕ್ಸ್,. ಮಂಜುನಾಥ್ ನಗರ, ಮಹಾಲಕ್ಷ್ಮಿ ನಗರ, ಕಾಟರಾಯ ನಗರದಲ್ಲಿ ಕರೆಂಟ್ ಇರೋದಿಲ್ಲ.
ಸೋಪ್ ಫ್ಯಾಕ್ಟರಿ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಅಂದಾನಪ್ಪ ಲೇಔಟ್ , ಬಿಟಿಎಸ್ ಲೇಔಟ್, ಸಿದ್ದೇಶ್ವರ ಲೇಔಟ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗಶಃ, ತರಬನಹಳ್ಳಿ ಮುಖ್ಯ ರಸ್ತೆ, , ಹಾವನೂರು ಎಕ್ಸ್‌ಟಿಎನ್., ಹೆಸರಘಟ್ಟ ಮುಖ್ಯ ರಸ್ತೆ, ಸಿಡೇದಹಳ್ಳಿ, ಭಾಗಶಃ ವಿಶ್ವೇಶರಯ್ಯ ಲೇಔಟ್, ರಾಯಲ್ ಎನ್‌ಕ್ಲೇವ್, ಬೈರವೇಶ್ವರ ವೃತ್ತ. ಮತ್ತು ಮೇಲೆ ಹೇಳಿದ ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.
ದಿನಾಂಕ 24.10.2024ರ ಗುರುವಾರದ ನಾಡಿದ್ದು, ಈ ಪ್ರದೇಶಗಳಲ್ಲಿ ಪವರ್ ಕಟ್
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ 66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಅಕ್ಟೋಬರ್ 24, 2024 ರಂದು ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿರ‍್ಡ್ಸ್ ಪರ‍್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗರ‍್ಡನ್, ಡಿ’ಕೋಸ್ಟಾ ಲೇಔಟ್, ಹಚಿನ್ಸ್ ರಸ್ತೆ, ಉತ್ತರ ರಸ್ತೆ, ವೀಲರ್ ರಸ್ತೆ, ಅಶೋಕ ರಸ್ತೆ, ಬಾಣಸವಾಡಿ ರೈಲು ನಿಲ್ದಾಣ ರಸ್ತೆ, ಮರಿಯಮ್ಮ ಟೆಂಪಲ್ ಸ್ಟ್ರೀಟ್, ಲಾಜರ್ ಲೇಔಟ್, ವಿವೇಕಾನಂದ ನಗರ, ಕ್ಲೈನ್ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್ ರಸ್ತೆ, ಗ್ಯಾಂಗ್‌ಮೆನ್ ಕ್ವರ‍್ಟರ‍್ಸ್, ಹಚಿನ್ಸ್ ರಸ್ತೆ ಪರ‍್ಕ್ ರಸ್ತೆ, ದೇಶೀಯನಗರ ಸ್ಲಂ, 5ನೇ ಮತ್ತು 6ನೇ ಅಡ್ಡ ಹಚಿನ್ಸ್ ರಸ್ತೆ, ದೈಹಿಕ ಅಂಗವಿಕಲ (ಂPಆ) ಸಂಸ್ಥೆ, ಲಿಂಗರಾಜಪುರ, ಕರಿಯನಪಾಳ್ಯ, ರಾಮಚಂದ್ರಪ್ಪ ಲೇಔಟ್, ಕರಮಚಂದ್ ಲೇಔಟ್, ಅಒಖ ಲೇಔಟ್, ಶ್ರೀನಿವಾಸ ಲೇಔಟ್, ಸ್ಪೆಕ್ಟ್ರಾ ಅಪರ‍್ಟ್‌ಮೆಂಟ್ ಕರೆಂಟ್ ಇರೋದಿಲ್ಲ.
ಮಿಲ್ಟನ್ ಸ್ಟ್ರೀಟ್, ಪುರವಂಕರ ಅಪರ‍್ಟ್‌ಮೆಂಟ್, ಐಟಿಸಿ ಮುಖ್ಯ ರಸ್ತೆ, ಲೂಯಿಸ್ ರಸ್ತೆ, ಕೃಷ್ಣಪ್ಪ ಗರ‍್ಡನ್, ರಾಘವಪ್ಪ ಗರ‍್ಡನ್, ಜೀವನಹಳ್ಳಿ ಪರ‍್ಕ್ ರಸ್ತೆ, ಃBಒP ರ‍್ಕಾರಿ ಆಸ್ಪತ್ರೆ, ಶ್ರೀ ಧರಿಯಂ ಕಣ್ಣಿನ ಆಸ್ಪತ್ರೆ, ಹೀರಾಚಂದ್ ಲೇಔಟ್, ಊಖಿ-87 ಓರಿಯನ್ ಮಾಲ್, ಓರಿಯನ್ ಮಾಲ್, ಬಾಣಸವಾಡಿ ಮುಖ್ಯ ರಸ್ತೆ, ತ್ಯಾಗರಾಜ್ ಲೇಔಟ್ ( ಪ್ರೇಮಾ ಕರ‍್ಯಪ್ಪ), ಮುದಪ್ಪ ರಸ್ತೆ, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪವನ್ ರ‍್ಸಿಂಗ್ ಹೋಮ್, ಪೋಸ್ಟ್ ಆಫೀಸ್ ರಸ್ತೆ, ವೆಂಕಟರಮಣ ಲೇಔಟ್, ಎಂಎಸ್ಒ ಕಾಲೋನಿ, ಎಂಇಜಿ ಆಫೀರ‍್ಸ್ ಕಾಲೋನಿ, ಪ್ರಣವ್ ಡಯಾಗ್ನೋಸ್ಟಿಕ್ಸ್ ನಲ್ಲಿ ಪವರ್ ಕಟ್ ಆಗಲಿದೆ.
ಸೇಂಟ್ ಜಾನ್ಸ್ ರೋವಾ ಡಿ, ರುಕ್ಮಿಣಿ ಕಾಲೋನಿ, ಮಾಮುಂಡಿ ಪಿಳ್ಳೈ ಸ್ಟ್ರೀಟ್, ಡೇವಿಸ್ ರಸ್ತೆ, ಹಾಲ್ ರಸ್ತೆ, ರೋಜರ್ ರಸ್ತೆ, ಪಿಲ್ಲಣ್ಣ ಗರಡನ್ 1ನೇ ಹಂತ, ನ್ಯೂ ಬಾಗ್ಲೂರ್ ಲೇಔಟ್, ಚಿನಪ್ಪ ಗರ‍್ಡನ್, ಎಸ್.ಕೆ ಗರ‍್ಡನ್, ಹ್ಯಾರಿಸ್ ರಸ್ತೆ, ಬೋರ್ ಬ್ಯಾಂಕ್ ರಸ್ತೆ, ಮುದಮ್ಮ ಗರ‍್ಡನ್, ವೀರ‍್ಸ್ ರಸ್ತೆ, ದೊಡ್ಡಿಗುಂಟಾ, ಸುಂದರಮರ‍್ತಿ ರಸ್ತೆ ತಂಬುಚಟ್ಟಿ ರಸ್ತೆ, ಸಿಂಧಿ ಕಾಲೋನಿ, ಅಸ್ಸೆ ರಸ್ತೆ, ಸಿಸಿ ರಸ್ತೆ, ಆರ್‌ಕೆ ರಸ್ತೆ, ಅಸ್ಸೆ ರಸ್ತೆ, ಟ್ಯಾಂಕ್ ರಸ್ತೆ, ನ್ಯೂ ಅವೆನ್ಯೂ ರಸ್ತೆ, ಪಿಎಸ್‌ಕೆ ನಾಯ್ಡು ರಸ್ತೆ, ಎಂಎಂ ರಸ್ತೆ, ಕೆಂಚಪ್ಪ ರಸ್ತೆ, ಲಾಜರ್ ರಸ್ತೆ, ಸ್ಟೀಫನ್ಸ್ ರಸ್ತೆ, ಮಸೀದಿ ರಸ್ತೆ, ರತ್ನಸಿಂಗ್ ರಸ್ತೆ, ಮೂರ್ ರಸ್ತೆ, ದೊಡ್ಡಿ, ಎನ್‌ಸಿ ಕಾಲೋನಿ, ಗಿಡ್ಡಪ್ಪ ಬ್ಲಾಕ್, ಎಕೆ ಕಾಲೋನಿ, ಹೊಸ ಬಾಗ್ಲೂರು ಲೇಔಟ್, ಹಳೆ ಬಾಗ್ಲೂರು ಲೇಔಟ್, ಭಾರತಮಾತಾ ಲೇಔಟ್, ಪಿಲ್ಲಣ್ಣ ಗರಡೆನ್ 3 ಸ್ಟೇಜ್, ರೈಲ್ವೇ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೆಂಗಳೂರು: 66/11 ಕೆವಿ. ಆಲೂರು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜಾಗುತ್ತಿರುವ ನೆಲಮಂಗಲ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ ದಿನಾಂಕ: 23.10.2024 ರಂದು ಬುಧವಾರ ಬೆಳಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ.
ವಿದ್ಯುತ್ ಅಡಚಣೆಯುಂಟಾಗುವ ಪ್ರದೇಶಗಳು: ನೆಲಮಂಗಲ ತಾಲ್ಲೂಕಿನ ತೋಟದಗುಡ್ಡದಹಳ್ಳಿ, ನರಸಪ್ಪ ವೃತ್ತ, ಬೈರವೇಶ್ವರ ವೃತ್ತ, ಸಪ್ತಗಿರಿ ಬಾರ್ ರಸ್ತೆ, ಅಂಚೆಪಾಳ್ಯ, ಶ್ರೀಕಂಠಪುರ, ಚಿಕ್ಕಬಿದರಕಲ್ಲು, ಕೈಗಾರಿಕ ಪ್ರದೇಶಗಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
SHOCKING NEWS: ‘ಮದ್ಯಪಾನ’ವು ಯುವಕರಲ್ಲಿ ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ: ಅಧ್ಯಯನ | Alcohol Effects
Rain In Karnataka: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ