ಬೆಂಗಳೂರಿನ ಜನತೆ ಗಮನಕ್ಕೆ: ಅ.23ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut In Bengaluru
ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ( BESCOM ) ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ದಿನಾಂಕ 23-10-2024ರ ನಾಳೆ, ಹಾಗೂ ದಿನಾಂಕ 24-10-2024ರ ಗುರುವಾರದ ನಾಡಿದ್ದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು, ಬೆಂಗಳೂರು: 66/11 ಕೆವಿ. ಆಲೂರು ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜಾಗುತ್ತಿರುವ ನೆಲಮಂಗಲ ತಾಲ್ಲೂಕಿನ ಈ ಕೆಳಕಂಡ ಗ್ರಾಮಗಳಲ್ಲಿ ದಿನಾಂಕ: 23.10.2024 ರಂದು … Continue reading ಬೆಂಗಳೂರಿನ ಜನತೆ ಗಮನಕ್ಕೆ: ಅ.23ರ ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut In Bengaluru
Copy and paste this URL into your WordPress site to embed
Copy and paste this code into your site to embed