ಬೆಂಗಳೂರು ಜನತೆ ಗಮನಕ್ಕೆ: ಇಂದು, ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗದ ದೇವರಬೀಸನಹಳ್ಳಿ ಮತ್ತು ಆಡುಗೋಡಿ ಉಪಕೇಂದ್ರ ದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 11.12.2024ರ ಬುಧವಾರದ ಇಂದು ಮತ್ತು 12.12.2024ರ ಗುರುವಾರದ ನಾಳೆ ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು, ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) “ಬೆಳ್ಳಂದೂರು, ಆರ್ ಎಮ್ ಜೆಡ್, ಎಕ್ಸೊಸ್ಪೇಸ್ ಎಕೋವರ್ಲ್ಡ, ದೇವರಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ, ಸಕ್ರ ಆಸ್ಪತ್ರೆ, … Continue reading ಬೆಂಗಳೂರು ಜನತೆ ಗಮನಕ್ಕೆ: ಇಂದು, ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed