ಬೆಂಗಳೂರು: ವಿದ್ಯುತ್ ನಿರ್ವಹಣ ಕಾಮಗಾರಿ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ( BESCOM ) ಮನವಿ ಮಾಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 29.06.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 13:00 ಗಂಟೆಯವರೆಗೆ “220/66/11ಕೆ.ವಿ ಐ.ಟಿ.ಐ’ ಸ್ಟೇಷನ್” ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -1 ರ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ.

ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

“ಜೈ ಭೂವನೇಶ್ವರ ಲೇಔಟ್, ದೀಪಾ ಆಸ್ಪತ್ರೆ, ವಿನಾಯಕ ಲೇಔಟ್, ಅಜಿತ್ ಲೇಔಟ್, ಚಕ್ಕಬಸವನಪುರ, ಡೀಸೆಲ್ ಲೋಕೊ ಶೆಡ್, ಜಸ್ಟೀಸ್ ಬೀಮಯ್ಯ ಲೇಔಟ್, ಆರ್ ಆರ್ ಟೆಂಪಲ್ ರೋಡ, ಟೆಂಟ್ ರೋq, ಕಾವೇರಿ ನಗರ, ಐಟಿಐ ಎಸ್ಟೇಟ್, ಸಿಂಗಾಯನಪಾಳ್ಯ, ಶ್ರೀಶೈಲ ಡೌನ್, ಭಟ್ಟರಹಳ್ಳಿ, ಮೇಡಹಳ್ಳಿ, ಟಿಸಿ ಪಾಳ್ಯ, ಆರ್‌ಎಂಎಸ್ ಕಾಲೋನಿ, ಕೆಆರ್ ಪುರಂ, ದೇವಸನದ್ರ, ಅಯ್ಯಪ್ಪನಗರ, ಶಾಂತಿ ನಗರ, ಜಿಂಕೇತಿಮ್ಮನಹಳ್ಳಿ, ವಾರಣಾಸಿ, ಆನೆಪ್ಪ ವೃತ್ತ, ಅಕ್ಷಯನಗರ, ಕೌಡೇನಹಳ್ಳಿ, ಹ್ಯಾಪಿ ಗರ‍್ಡನ್, ಬಿಟಿಐ ಲೇಔಟ್ ನಾರಾಯಣಪುರ, ಕಾವೇರಿ ವಾಟರ್‌ಟ್ಯಾಂಕ್, ನಾಗಪ್ಪ ರೆಡ್ಡಿ ಲೇಔಟ್, ಕೊಂಡಪ್ಪ ರೆಡ್ಡಿ ಲೇಔಟ್, ಉದಯನಗರ, ಎಂಇಜಿ ಲೇಔಟ್, ಪಿಡಬ್ಲ್ಯೂಡಿ ಮುಖ್ಯರಸ್ತೆ, ಸಾಯಿಬಾಬಾ ಲೇಔಟ್ ಕರೆಂಟ್ ಇರೋದಿಲ್ಲ.

ವೈಟ್ ಹೌಸ್, ಮಡೋನಾ ಶಾಲೆ, ಕೆ.ಆರ್. ಪುರಂ ಸರಕಾರಿ ಕಾಲೇಜು, ಯು.ಬಿ. ಲೇಔಟ್, ಆರ್‌ಎಂಎಸ್ ಕಾಲೋನಿ, ವಿನಾಯಕ ಲೇಔಟ್, ಸಿಲಿಕಾನ್ ಸಿಟಿ ಕಾಲೇಜು, ದೀಪಾ ಆಸ್ಪತ್ರೆ ಪ್ರದೇಶ, ಹಳೆಯ ಆರ್‌ಟಿಒ ಕಚೇರಿ, ಟಿ.ಸಿ. ಪಾಳ್ಯ, ಗರ‍್ಡನ್ ಸಿಟಿ ಕಾಲೇಜು, ಭಟ್ಟರಹಳ್ಳಿ, ಮೇಡಹಳ್ಳಿ, ಹೊಸ ಆರ್‌ಟಿಒ ಕಚೇರಿ, ಕರುಣಶ್ರೀ ಲೇಔಟ್, ಮಾಸ್ಟರ್ ನಾಗರಾಜು ಲೇಔಟ್, ಸೀ ಕಾಲೇಜು, ಆಲ್ಫಾ ಗರ‍್ಡನ್, ಸ್ವತಂತ್ರ ನಗರ, ರಾಜೇಶ್ವರಿ ಲೇಔಟ್, ಮುನೇಶ್ವರ ಲೇಔಟ್, ಆಲ್ಫಾ ಗರ‍್ಡನ್ ಲೇಔಟ್, ತೆಂಗಿನ ತೋಟ, ಬೆತೆಲ್ ನಗರ, ಬೃಂದಾವನ ಲೇಔಟ್, ಕೆಆರ್‌ಆರ್. ಲೇಔಟ್, ಕೇಂಬ್ರಿಡ್ಜ್ ಲೇಔಟ್ ಪವರ್ ಕಟ್ ಆಗಲಿದೆ.

ಕೇಂಬ್ರಿಡ್ಜ್ ಗರ‍್ಡನ್ ಲೇಔಟ್. ಬಿಎಂಟಿಸಿ ಡಿಪೋ, ಡೀಸೆಲ್ ಲೋಕೋ ಶೆಡ್, ಆರ್ ಆರ್ ದೇವಸ್ಥಾನದ ರಸ್ತೆ, ಐಟಿಐ ಭವನ, ನೇತ್ರಾವತಿ ವಿಸ್ತರಣೆ, ದೇವಸಂದ್ರ ಮಸೀದಿ ರಸ್ತೆ, ಕ್ರೀಷ್ಣಾ ಥೀಯಟರ್, ಗಾಯತ್ರಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ಸೃಷ್ಟಿ ಲೇಔಟ್, ಮೇಡಹಳ್ಳಿ, ಕುರುಡು ಸೊನ್ನೆನಹಳ್ಳಿ ರೋಡ, ಹ್ಯಾಪಿ ಗಾರ್ಡನ್, ಮಾನ್ಯತಾ ಲೇವೌಟ್, ವಿಂಡ್ ಫ್ಲವರ್ ಲೇಔಟ್, ಸಾಯಿ ಸೆರೆನಿಟಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಅಂತ ತಿಳಿಸಿದೆ.

ಹಾವೇರಿ ಅಪಘಾತ ಪ್ರಕರಣ :ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

BREAKING : ಸಿಎಂ ಬದಲಾದರೆ ಆ ಸ್ಥಾನ ವೀರಶೈವ ಲಿಂಗಾಯತರಿಗೆ ನೀಡಬೇಕು : ಶ್ರೀಶೈಲ್ ಜಗದ್ಗುರು ಆಗ್ರಹ

Share.
Exit mobile version