Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

BIG NEWS: ಸ್ನ್ಯಾಪ್‌ಚಾಟ್ ಪ್ರೀತಿ, ಎರಡೇ ತಿಂಗಳಿಗೆ ಮುನಿಸು: ‘ಗಂಡ ಬೇಕು’ ಎಂದು ಠಾಣೆ ಮೆಟ್ಟಿಲೇರಿದ ಪತ್ನಿ!

BREAKING : ಚಿತ್ರದುರ್ಗದಲ್ಲಿ ಬೊಲೆರೋ-ಲಾರಿ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನತೆಯೇ ಗಮನಿಸಿ: ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿನ ಜನತೆಯೇ ಗಮನಿಸಿ: ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ, ನಾಳೆ ಮತ್ತು ನಾಡಿದ್ದು ವಿವಿಧ ಪ್ರದೇಶಗಳಲ್ಲಿ ಕರೆಟ್ ಕಟ್ ಆಗಲಿದೆ ಅಂತ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 19-06-2024ರ ನಾಳೆ ಹಾಗೂ ದಿನಾಂಕ 20-06-2024ರ ನಾಡಿದ್ದು, ಬೆಂಗಳೂರಿನ ಈ ಕೆಳಗಿನ ಪ್ರದೇಶಗಳಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ತಿಳಿಸಿದೆ.

ಹೆಚ್.ಬಿ.ಆರ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

“ಹೆಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ ಕಾಲೋನಿ, ಹೆಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆ‌.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್. ಕೆ.ಜಿ.ಹಳ್ಳಿ. ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ, ಹೆಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ | ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೆಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್. |ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ್ರ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ.”

ದಿನಾಂಕ 20.06.2024 (ಗುರುವಾರ) ಬೆಳಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 03:00 ಗಂಟೆಯವರೆಗೆ 66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉ೦ಟಾಗುವುದು.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

“ರಿಚಂಡ್ ರಸ್ತೆ, ಸಿಲ್ವರ್ ಲೇಕ್ ಅಪಾರ್ಟ್‌ಮೆಂಟ್, ಟ್ರಿನಿಟಿ ಸರ್ಕಲ್, ಎಂಜಿ ರಸ್ತೆ, ವಿಜಯ ಬ್ಯಾಂಕ್, ಬ್ರಿಗೇಡ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಟಾಟಾ ಲೇನ್, ಉದಯ ಟಿವಿ, ಐಟಿಸಿ, ಫೋರ್ ಸೀಸನ್ ಅಪಾರ್ಟ್‌ಮೆಂಟ್, ಕೆಎಸ್‌ಆರ್‌ಪಿ, ರಿಚ್‌ಮಂಡ್ ರಸ್ತೆ ರತ್ನ ಅವೆನ್ಯೂ, ಹೇಯ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಲ್ಯಾವೆಲ್ಲ ರಸ್ತೆ, ಬ್ರಿಗೇಡ್ ರಸ್ತೆ, ವಿಟ್ಟಲ್ ಮಲ್ಯ ರಸ್ತೆ, ವುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ಶಾಪರ್ ಸ್ಟಾಪ್, ಮ್ಯಾಗ್ರತ್ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಾನ್ವೆಂಟ್ ರಸ್ತೆ, ರಿಚ್ಯಂಡ್ ಸರ್ಕಲ್‌, ಎಂಬಸ್ಸಿ ಕಚೇರಿ, ಕಮಿಸಿರೇಟ್ ರಸ್ತೆ, ಬ್ರಂಟನ್ ರಸ್ತೆ, ಗರುಡಾ ಮಾಲ್, ಅಶೋಕನಗರ, ಪೀರನ್, ಮಾಕ್ರ್ರಮ್ ರಸ್ತೆ, ಬೋವೀ ಲೇನ್, ಮ್ಯೂಸಿಯಂ ರಸ್ತೆ, ಮದ್ರಾಸ್ ಬ್ಯಾಂಕ್ ರಸ್ತೆ ಮತ್ತು ಸುತ್ತಮುತ್ತಲಿನ ರಸ್ತೆ ಪ್ರದೇಶ.”

ವಿದ್ಯುತ್ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ 1912′ ಗೆ ಸಂಪರ್ಕಿಸುವುದು.

ಸರಕಾರಿ ಆಸ್ತಿ ಮಾರಾಟ, ಅಡವಿಡಲು ಹೊರಟ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ ಟೀಕೆ

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ…!

Share. Facebook Twitter LinkedIn WhatsApp Email

Related Posts

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

1 Min Read

BIG NEWS: ಸ್ನ್ಯಾಪ್‌ಚಾಟ್ ಪ್ರೀತಿ, ಎರಡೇ ತಿಂಗಳಿಗೆ ಮುನಿಸು: ‘ಗಂಡ ಬೇಕು’ ಎಂದು ಠಾಣೆ ಮೆಟ್ಟಿಲೇರಿದ ಪತ್ನಿ!

1 Min Read

BREAKING : ಚಿತ್ರದುರ್ಗದಲ್ಲಿ ಬೊಲೆರೋ-ಲಾರಿ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ!

1 Min Read
Recent News

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

BIG NEWS: ಸ್ನ್ಯಾಪ್‌ಚಾಟ್ ಪ್ರೀತಿ, ಎರಡೇ ತಿಂಗಳಿಗೆ ಮುನಿಸು: ‘ಗಂಡ ಬೇಕು’ ಎಂದು ಠಾಣೆ ಮೆಟ್ಟಿಲೇರಿದ ಪತ್ನಿ!

BREAKING : ಚಿತ್ರದುರ್ಗದಲ್ಲಿ ಬೊಲೆರೋ-ಲಾರಿ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ!

BREAKING: ‘​ಇ-ಕಾಮರ್ಸ್ ವೇದಿಕೆ’ಗಳಲ್ಲಿ ಸ್ಫೋಟಕ, ಅಪಾಯಕಾರಿ ರಾಸಾಯನಿಕಗಳ ಮಾರಾಟ ನಿಷೇಧಿಸಿದ ಸಿಸಿಪಿಎ

State News
KARNATAKA

ಜೂನ್.4ರಿಂದ ದಕ್ಷಿಣ ಆಫ್ರಿಕಾದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ: ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್ 4ರಿಂದ…

BIG NEWS: ಸ್ನ್ಯಾಪ್‌ಚಾಟ್ ಪ್ರೀತಿ, ಎರಡೇ ತಿಂಗಳಿಗೆ ಮುನಿಸು: ‘ಗಂಡ ಬೇಕು’ ಎಂದು ಠಾಣೆ ಮೆಟ್ಟಿಲೇರಿದ ಪತ್ನಿ!

BREAKING : ಚಿತ್ರದುರ್ಗದಲ್ಲಿ ಬೊಲೆರೋ-ಲಾರಿ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ದುರ್ಮರಣ!

BREAKING : ನಾನು ಕಮಿಟ್ ಆಗಿದ್ದೇನೆ, ರಾಜೀನಾಮೆ ಕೊಡ್ತೀನಿ ಅಂತ ಸಿಎಂ ಹೇಳಿದ್ದಾರೆ : ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.