ಬೆಂಗಳೂರಿನ ಜನತೆಯೇ ಗಮನಿಸಿ: ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಬೆಂಗಳೂರು: ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ, ನಾಳೆ ಮತ್ತು ನಾಡಿದ್ದು ವಿವಿಧ ಪ್ರದೇಶಗಳಲ್ಲಿ ಕರೆಟ್ ಕಟ್ ಆಗಲಿದೆ ಅಂತ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 19-06-2024ರ ನಾಳೆ ಹಾಗೂ ದಿನಾಂಕ 20-06-2024ರ ನಾಡಿದ್ದು, ಬೆಂಗಳೂರಿನ ಈ ಕೆಳಗಿನ ಪ್ರದೇಶಗಳಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ತಿಳಿಸಿದೆ. ಹೆಚ್.ಬಿ.ಆರ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ … Continue reading ಬೆಂಗಳೂರಿನ ಜನತೆಯೇ ಗಮನಿಸಿ: ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut