ಚಿತ್ರದುರ್ಗ ಜಿಲ್ಲೆಯ ಜನತೆ ಗಮನಕ್ಕೆ: ನಾಳೆ ‘ಲೋಕಾಯುಕ್ತ ಅಧಿಕಾರಿ’ಗಳಿಂದ ಅಹವಾಲು ಸ್ವೀಕಾರ

ಚಿತ್ರದುರ್ಗ : ಕರ್ನಾಟಕ ಲೋಕಾಯುಕ್ತ, ಚಿತ್ರದುರ್ಗ ವಿಭಾಗದ ಅಧಿಕಾರಿಗಳು ವಿವಿಧ ತಾಲ್ಲೂಕುಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಅ. 22 ರಂದು ಲೋಕಾಯುಕ್ತ ಪೊಲೀಸ್ ನಿರೀಕ್ಷಕರು, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹೊಸದುರ್ಗ ತಾಲ್ಲೂಕು ಕಚೇರಿಯಲ್ಲಿ. ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಉಪಸ್ಥಿತರಿದ್ದು, ಅಹವಾಲುಗಳನ್ನು ಸ್ವೀಕರಿಸುವರು. ಅ. 23 ರಂದು ಪೊಲೀಸ್ ನಿರೀಕ್ಷಕರು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ರವರೆಗೆ ಹಿರಿಯೂರು ತಾಲ್ಲೂಕು ಕಚೇರಿಯಲ್ಲಿ. ಪೊಲೀಸ್ … Continue reading ಚಿತ್ರದುರ್ಗ ಜಿಲ್ಲೆಯ ಜನತೆ ಗಮನಕ್ಕೆ: ನಾಳೆ ‘ಲೋಕಾಯುಕ್ತ ಅಧಿಕಾರಿ’ಗಳಿಂದ ಅಹವಾಲು ಸ್ವೀಕಾರ