‘ಪಾಕಿಸ್ತಾನ ಪರ’ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ- ಜೆ.ಪಿ.ನಡ್ಡಾ ಕಿಡಿ
ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು. ಚಿಕ್ಕೋಡಿಯಲ್ಲಿ ಇಂದು ಬಿಜೆಪಿ ಬೂತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನದ ಪರ ಇರುವವರನ್ನು ಭಾರತಮಾತೆ ಎಂದೂ ಕ್ಷಮಿಸುವುದಿಲ್ಲ ಎಂದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ … Continue reading ‘ಪಾಕಿಸ್ತಾನ ಪರ’ ಘೋಷಣೆ ಕೂಗುವವರನ್ನು ರಾಜ್ಯದ ಜನತೆ ಕ್ಷಮಿಸುವುದಿಲ್ಲ- ಜೆ.ಪಿ.ನಡ್ಡಾ ಕಿಡಿ
Copy and paste this URL into your WordPress site to embed
Copy and paste this code into your site to embed