ಕಾಶಿ ಜನರು ಕೇವಲ ಸಂಸದನನ್ನ ಅಲ್ಲ, 3ನೇ ಬಾರಿಗೆ ಪ್ರಧಾನಿಯನ್ನ ಆಯ್ಕೆ ಮಾಡಿದ್ದಾರೆ : ಪ್ರಧಾನಿ ಮೋದಿ

ಕಾಶಿ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದು, ಸಂಜೆ 5 ಗಂಟೆ ಸುಮಾರಿಗೆ ವಾರಣಾಸಿಯಲ್ಲಿ ನಡೆದ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಇದರ ನಂತರ, ಸಂಜೆ 7 ಗಂಟೆ ಸುಮಾರಿಗೆ, ಅವರು ದಶಾಶ್ವಮೇಧ ಘಾಟ್ನಲ್ಲಿ ಗಂಗಾ ಆರತಿಯನ್ನ ವೀಕ್ಷಿಸಲಿದ್ದಾರೆ. ನಂತರ ರಾತ್ರಿ 8 ಗಂಟೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ಪಡೆಯಲಿದ್ದಾರೆ ಎಂದು ಅವರ ಕಚೇರಿ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. “ಈ ಚುನಾವಣೆಯಲ್ಲಿ 31 ಕೋಟಿಗೂ … Continue reading ಕಾಶಿ ಜನರು ಕೇವಲ ಸಂಸದನನ್ನ ಅಲ್ಲ, 3ನೇ ಬಾರಿಗೆ ಪ್ರಧಾನಿಯನ್ನ ಆಯ್ಕೆ ಮಾಡಿದ್ದಾರೆ : ಪ್ರಧಾನಿ ಮೋದಿ