‘ಸಾಗರ ಜಿಲ್ಲೆ ಹೋರಾಟ’ಕ್ಕೆ ಬೀದಿಗಿಳಿದ ಜನತೆ: ಮೊಳಗಿದ ‘ಸಾಗರ ಜಿಲ್ಲೆ ನಮ್ಮ ಹಕ್ಕು’ ಘೋಷಣೆ

ಶಿವಮೊಗ್ಗ: ಸಾಗರ ಜಿಲ್ಲೆ ಹೋರಾಟಕ್ಕೆ ತಾಲ್ಲೂಕಿನ ಜನರು ಬೀದಿಗೆ ಇಳಿದಿದ್ದಾರೆ. ಸಾಗರ ನಗರಸಭೆಯಿಂದ ಸಾಗರದ ಪ್ರಮುಖ ರಸ್ತೆಗಳಲ್ಲಿ ಸಾಗಿದಂತ ಸಾಗರ ಜಿಲ್ಲೆ ಹೋರಾಟವು, ಸಾಗರ ಜಿಲ್ಲೆ ನಮ್ಮ ಹಕ್ಕು ಘೋಷಣೆಯ ಮೂಲಕ ಮಾರ್ಧನಿಸುವಂತೆ ಮಾಡಿತು. ಈ ಮೂಲಕ ಸಾಗರ ಜಿಲ್ಲೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಲಾಯಿತು. ಇಂದು ಸಾಗರ ಜಿಲ್ಲೆ ಹೋರಾಟದ ರಣಕಹಳೆ ಮೊಳಗಿತು.  ಕೇಂದ್ರ ಸರ್ಕಾರದ ಜನಗಣತಿಯು 2026 ಎಪ್ರಿಲ್‌ 01ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಅದಕ್ಕಿಂತ 3ತಿಂಗಳು ಮುಂಚಿತವಾಗಿ ಹೊಸ ಜಿಲ್ಲೆ, ತಾಲೂಕು ರಚನೆಗೆ ಸಂಬಂಧಿಸಿದಂತೆ ಯಾವುದೇ … Continue reading ‘ಸಾಗರ ಜಿಲ್ಲೆ ಹೋರಾಟ’ಕ್ಕೆ ಬೀದಿಗಿಳಿದ ಜನತೆ: ಮೊಳಗಿದ ‘ಸಾಗರ ಜಿಲ್ಲೆ ನಮ್ಮ ಹಕ್ಕು’ ಘೋಷಣೆ