ಸಿಲಿಕಾನ್ ಸಿಟಿ ಜನರೇ ಎಚ್ಚರ.! ಇನ್ಮುಂದೆ ಬೆಂಗಳೂರು ವಿವಿ ಆವರಣದಲ್ಲಿ ಕಸ ಹಾಕಿದ್ರೆ ಬೀಳುತ್ತೆ ದಂಡ

ಬೆಂಗಳೂರು: ನಗರದ ಬೆಂಗಳೂರು ವಿಶ್ವವಿದ್ಯಾಲಯ ಆವರಣವನ್ನು ಸ್ವಚ್ಛವಾಗಿ ಇಡೋದಕ್ಕೆ ವಿವಿ ನಿರ್ಧರಿಸಿದೆ. ಇದೇ ಕಾರಣಕ್ಕಾಗಿ ಬೆಂಗಳೂರು ವಿವಿ ಆವರಣದಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾವರು ಕಸ ಹಾಕಿದ್ರೇ ದಂಡ ಹಾಕೋದಕ್ಕೆ ನಿರ್ಧಾರವನ್ನು ಕೈಗೊಂಡಿದೆ. ಈ ಕುರಿತಂತೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ವಿವಿಯ ಆವರಣವನ್ನು ಕಸ ಮುಕ್ತವಾಗಿಸಲು ನಿರ್ಧಾರ ಕೈಗೊಳ್ಳಲಾಗದೆ. ಕಸ ಮತ್ತು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ. ಬೆಂಗಳೂರು ವಿವಿ ಆವರಣದೊಳಗಿನ ರಸ್ತೆಯಲ್ಲಿ ಓಡಾಡುವಂತ ಸಾರ್ವಜನಿಕರು, ವಾಹನ … Continue reading ಸಿಲಿಕಾನ್ ಸಿಟಿ ಜನರೇ ಎಚ್ಚರ.! ಇನ್ಮುಂದೆ ಬೆಂಗಳೂರು ವಿವಿ ಆವರಣದಲ್ಲಿ ಕಸ ಹಾಕಿದ್ರೆ ಬೀಳುತ್ತೆ ದಂಡ