Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಷೇರು ಮಾರುಕಟ್ಟೆ ಚೇತರಿಕೆ: 919 ಅಂಕ ಏರಿಕೆ ಕಂಡ ಸೆನ್ಸೆಕ್ಸ್; 24,000 ಗಡಿ ದಾಟಿದ ನಿಫ್ಟಿ

10/04/2026 3:52 PM

BREAKING: ಏ.16ರಂದು ‘ರಾಜ್ಯ ಸಚಿವ ಸಂಪುಟ’ದ ಮಹತ್ವದ ಸಭೆ ನಿಗದಿ

10/04/2026 3:51 PM

Artemis II: ನಾಸಾದ ಚಂದ್ರಯಾನದಲ್ಲಿ ಗಗನಯಾತ್ರಿಗಳ ಜೊತೆ ಬಾಹ್ಯಾಕಾಶಕ್ಕೆ ಹಾರಿದ ‘ಡಲ್ಕೋಫ್ಲೆಕ್ಸ್‌’

10/04/2026 3:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೊರಬ ತಾಲ್ಲೂಕಿನ ಜನತೆಗೆ ಗಮನಕ್ಕೆ: ನಾಳೆ ಮೆಸ್ಕಾಂನಿಂದ ಜನ ಸಂಪರ್ಕ ಸಭೆ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ
KARNATAKA

ಸೊರಬ ತಾಲ್ಲೂಕಿನ ಜನತೆಗೆ ಗಮನಕ್ಕೆ: ನಾಳೆ ಮೆಸ್ಕಾಂನಿಂದ ಜನ ಸಂಪರ್ಕ ಸಭೆ, ನಿಮ್ಮ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ

By kannadanewsnow0904/11/2024 5:11 PM

ಶಿವಮೊಗ್ಗ: ಮೆಸ್ಕಾಂ ಗ್ರಾಹಕರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಎನ್ನುವಂತೆ ಸೊರಬ ಮೆಸ್ಕಾಂ ಕಚೇರಿಯಲ್ಲಿ ನಾಳೆ ಜನ ಸಂಪರ್ಕ ಸಭೆಯನ್ನು ನಿಗದಿ ಪಡಿಸಲಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸೊರಬ ಮೆಸ್ಕಾಂ ಎಇಇ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 05-11-2024ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೆಸ್ಕಾಂ ಸೊರಬ ಉಪ ವಿಭಾಗೀಯ ಕಚೇರಿಯಲ್ಲಿನ ಸಭಾಂಗಣದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದಿದ್ದಾರೆ.

ನಾಳೆಯ ಮೆಸ್ಕಾಂ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯುತ್ ಗ್ರಾಹಕರು ಭಾಗವಹಿಸಿ, ವಿದ್ಯುತ್ ಸಮಸ್ಯೆ ಕುರಿತು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಅವುಗಳನ್ನು ಪರಿಹರಿಸುವಂತ ಕೆಲಸ ಮಾಡಲಾಗುತ್ತದೆ ಎಂಬುದಾಗಿ ಸೊರಬ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING NEWS: ಆಗ್ರಾ ಬಳಿ ಮಿಗ್-29 ಯುದ್ಧ ವಿಮಾನ ಪತನ | Air Force plane crashes

ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates

BREAKING : ‘ತೀವ್ರ ಕಳವಳ’ : ಕೆನಡಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರಕ್ಕೆ ‘ಭಾರತ’ ಖಂಡನೆ

Share. Facebook Twitter LinkedIn WhatsApp Email

Related Posts

BREAKING: ಏ.16ರಂದು ‘ರಾಜ್ಯ ಸಚಿವ ಸಂಪುಟ’ದ ಮಹತ್ವದ ಸಭೆ ನಿಗದಿ

10/04/2026 3:51 PM1 Min Read

ಕಾಂತಾರ ದೈವಪಾತ್ರಕ್ಕೆ ಅಪಮಾನ ಆರೋಪ : ಪರಿಷ್ಕೃತ ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ ಎಂದ ರಣವೀರ್ ಸಿಂಗ್

10/04/2026 3:43 PM1 Min Read

ಇದಕ್ಕೆ ಕೇಂದ್ರ ಸಚಿವ H.D.ಕುಮಾರಸ್ವಾಮಿ ಯಾವಾಗ್ಲೂ ಜನರಿಗೆ ಇಷ್ಟ ಆಗೋದು! ಅದೇನು ಅಂತ ಈ ಸುದ್ದಿ ಓದಿ!

10/04/2026 3:43 PM4 Mins Read
Recent News

ಷೇರು ಮಾರುಕಟ್ಟೆ ಚೇತರಿಕೆ: 919 ಅಂಕ ಏರಿಕೆ ಕಂಡ ಸೆನ್ಸೆಕ್ಸ್; 24,000 ಗಡಿ ದಾಟಿದ ನಿಫ್ಟಿ

10/04/2026 3:52 PM

BREAKING: ಏ.16ರಂದು ‘ರಾಜ್ಯ ಸಚಿವ ಸಂಪುಟ’ದ ಮಹತ್ವದ ಸಭೆ ನಿಗದಿ

10/04/2026 3:51 PM

Artemis II: ನಾಸಾದ ಚಂದ್ರಯಾನದಲ್ಲಿ ಗಗನಯಾತ್ರಿಗಳ ಜೊತೆ ಬಾಹ್ಯಾಕಾಶಕ್ಕೆ ಹಾರಿದ ‘ಡಲ್ಕೋಫ್ಲೆಕ್ಸ್‌’

10/04/2026 3:49 PM

ಕಾಂತಾರ ದೈವಪಾತ್ರಕ್ಕೆ ಅಪಮಾನ ಆರೋಪ : ಪರಿಷ್ಕೃತ ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ ಎಂದ ರಣವೀರ್ ಸಿಂಗ್

10/04/2026 3:43 PM
State News
KARNATAKA

BREAKING: ಏ.16ರಂದು ‘ರಾಜ್ಯ ಸಚಿವ ಸಂಪುಟ’ದ ಮಹತ್ವದ ಸಭೆ ನಿಗದಿ

By kannadanewsnow0910/04/2026 3:51 PM KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ 2026ನೇ ಸಾಲಿನ 10ನೇ ಸಚಿವ ಸಂಪುಟ ಸಭೆಯನ್ನು ಇದೇ ಏಪ್ರಿಲ್ 16, ಗುರುವಾರದಂದು ಕರೆಯಲಾಗಿದೆ. ಸಭೆಯ…

ಕಾಂತಾರ ದೈವಪಾತ್ರಕ್ಕೆ ಅಪಮಾನ ಆರೋಪ : ಪರಿಷ್ಕೃತ ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವೆ ಎಂದ ರಣವೀರ್ ಸಿಂಗ್

10/04/2026 3:43 PM

ಇದಕ್ಕೆ ಕೇಂದ್ರ ಸಚಿವ H.D.ಕುಮಾರಸ್ವಾಮಿ ಯಾವಾಗ್ಲೂ ಜನರಿಗೆ ಇಷ್ಟ ಆಗೋದು! ಅದೇನು ಅಂತ ಈ ಸುದ್ದಿ ಓದಿ!

10/04/2026 3:43 PM

BREAKING: ಬೆಂಗಳೂರು: ಮಾಜಿ ಕಾರ್ಪೊರೇಟರ್ ವಿರುದ್ಧ ವಂಚನೆ ಆರೋಪ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ!

10/04/2026 3:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.