ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಗಳ ಸಾಲ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಅಧೀನಕ್ಕೆ ಒಳಪಡುವ ಎಲ್ಲಾ ಸಮುದಾಯದ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳ ಸಾಲ ಸೌಲಭ್ಯಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆ.15ರ ವರೆಗೆ ವಿಸ್ತರಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ. ವಿವಿಧ ನಿಗಮಗಳ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, … Continue reading ರಾಜ್ಯದ ಜನತೆ ಗಮನಕ್ಕೆ: ವಿವಿಧ ಯೋಜನೆಗಳ ಸಾಲ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed