Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

BIG NEWS: ಸಾರಿಗೆ ವಾಹನಗಳಿಗೆ ಸ್ಪೀಡ್ ಗವರ್ನರ್, ಟ್ರ್ಯಾಕಿಂಗ್ ಸಾಧನ ಕಡ್ಡಾಯ; ಸುಪ್ರೀಂ ಕೋರ್ಟ್

ಹರೀಶ್ ರಾಣಾ ಸಾವು ಜೀವನ ಮತ್ತು ಮರಣ ಎರಡರಲ್ಲೂ ಘನತೆಯ ಸಂಕೇತ: ಸುಪ್ರೀಂ ಕೋರ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!
KARNATAKA

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

By ಸುರೇಶ್‌

ಕಲಬುರ್ಗಿ : ರಾಜ್ಯದಲ್ಲಿ ರಣ ಬಿಸಿಲಿಗೆ ಜನತೆ ಹೈರಾಣಾಗಿದ್ದಾರೆ. ಬಿಸಿಲಿನ ತಾಪಮಾನದಿಂದ ರಕ್ಷಿಸಿಕೊಳ್ಳಲು ಜನ ನಾನಾ ರೀತಿ ಪ್ರಯತ್ನ ಮಾಡುತ್ತಿದ್ದಾರೆ. ಸೂರ್ಯನ ಬಿಸಿಲಿನ ಹೋಡೆತಕ್ಕೆ ಜನ ತತ್ತರಿಸಿದ್ದಾರೆ. ಇದೀಗ ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಪೊಲೀಸ್ ಸಿಬ್ಬಂದಿ ಏರ್ ಕೂಲರ್ ವ್ಯವಸ್ಥೆ ಮಾಡಿದ್ದಾರೆ.

ಹೌದು ಕಲ್ಬುರ್ಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಗು ಹೆಚ್ಚಾಗಿ ಇದ್ದು ಇದೀಗ ಕಲ್ಬುರ್ಗಿಯಲ್ಲಿ ಪೊಲೀಸರು ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಮಾಡಿದ್ದಾರೆ. ಇನ್ನು ಬೀದರ್ ಜಿಲ್ಲೆಯಲ್ಲಿ ಮನೆಯ ಮೇಲ್ಚಾವಣಿಯಲ್ಲಿ ತಾಡಪತ್ರಿ ಹಾಕಿ ನೀರು ಸುರಿದು ಜನ ಮೇಲ್ಚಾವಣಿ ತಂಪು ಮಾಡುತ್ತಿದ್ದಾರೆ. ಅಲ್ಲದೆ ಬಿಸಿಲಿನ ತಾಪಮಾನಕ್ಕೆ ಇಂದು ಬೀದರ್ ಜಿಲ್ಲೆಯ ಕಮಲಾಪುರದಲ್ಲಿ ಉತ್ತರ ಪ್ರದೇಶ ಮೂಲದ 20 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

1 Min Read

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

2 Mins Read

GOOD NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ಆನ್ ಲೈನ್ ನಲ್ಲೇ ಸಿಗಲಿದೆ ನಮೂನೆ 11ಎ,11ಬಿ ದಾಖಲೆ.!

1 Min Read
Recent News

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

BIG NEWS: ಸಾರಿಗೆ ವಾಹನಗಳಿಗೆ ಸ್ಪೀಡ್ ಗವರ್ನರ್, ಟ್ರ್ಯಾಕಿಂಗ್ ಸಾಧನ ಕಡ್ಡಾಯ; ಸುಪ್ರೀಂ ಕೋರ್ಟ್

ಹರೀಶ್ ರಾಣಾ ಸಾವು ಜೀವನ ಮತ್ತು ಮರಣ ಎರಡರಲ್ಲೂ ಘನತೆಯ ಸಂಕೇತ: ಸುಪ್ರೀಂ ಕೋರ್ಟ್

BREAKING : ಉತ್ತರ ಪ್ರದೇಶದಲ್ಲಿ ಘೋರ ದುರಂತ :ಭಾರೀ ಗಾಳಿ ಮಳೆಗೆ 60 ಮಂದಿ ಸಾವು.!

State News
KARNATAKA

BIG NEWS : ರಾಜ್ಯದಲ್ಲಿ ಭೂಮಾಪಕರ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟನೆ

By kannadanewsnow57 KARNATAKA 1 Min Read

ತುಮಕೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರವಾನಗಿ ಭೂಮಾಪಕರ (Licensed Surveyors) ಸೇವೆಯನ್ನು ಕಾಯಂ ಮಾಡಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಕಂದಾಯ ಸಚಿವ…

BIG NEWS : ಕರ್ನಾಟಕದ `MLC’ಗಳಿಗಿರುವ ವೇತನ, ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ | Karnataka MLC

GOOD NEWS : ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ಆನ್ ಲೈನ್ ನಲ್ಲೇ ಸಿಗಲಿದೆ ನಮೂನೆ 11ಎ,11ಬಿ ದಾಖಲೆ.!

BREAKING: ವಚನಾನಂದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.