ರಾಜ್ಯದ ಜನರೇ ಗಮನಿಸಿ : `ಯಶಸ್ವಿನಿ ಯೋಜನೆ’ ನೋಂದಣಿಗೆ ಈ ದಾಖಲೆಗಳು ಕಡ್ಡಾಯ.!

ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸುವ ಸಲುವಾಗಿ ಅವಧಿಯನ್ನು ದಿನಾಂಕ:01-02-2025 ರಿಂದ ದಿನಾಂಕ:31-03-2025 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ … Continue reading ರಾಜ್ಯದ ಜನರೇ ಗಮನಿಸಿ : `ಯಶಸ್ವಿನಿ ಯೋಜನೆ’ ನೋಂದಣಿಗೆ ಈ ದಾಖಲೆಗಳು ಕಡ್ಡಾಯ.!