ರಾಜ್ಯದ ಜನ ಶೀಘ್ರದಲ್ಲಿಯೇ ‘CD ಶಿವು ಎಲ್ಲಿದ್ದಿಯಪ್ಪ?’ ಎಂದು ಕೇಳುವ ದಿನವೂ ದೂರವಿಲ್ಲ: JDS

ಬೆಂಗಳೂರು: SIT ಅಧಿಕಾರಿಗಳು CDಶಿವುನ ಹಿಡಿದು ಡ್ರಿಲ್ ಮಾಡಿದರೆ ಸತ್ಯ ತಾನಾಗಿಯೇ ಆಚೆ ಬರುತ್ತದೆ. ರಾಜ್ಯದ ಜನ ಶೀಘ್ರದಲ್ಲಿಯೇ ‘CD ಶಿವು ಎಲ್ಲಿದ್ದಿಯಪ್ಪ?’ ಎಂದು ಕೇಳುವ ದಿನವೂ ದೂರವಿಲ್ಲ ಎಂಬುದಾಗಿ ಜೆಡಿಎಸ್ ವಾಗ್ಧಾಳಿ ನಡೆಸಿದೆ. ಇಂದು ಎಕ್ಸ್ ಮಾಡಿರುವಂತ ಜೆಡಿಎಸ್ ಪಕ್ಷವು, ಪ್ರಜ್ವಲ್ ಎಲ್ಲಿರಬಹುದು ಎನ್ನುವ ವಿಷಯ ನಿಮ್ಮ CDಶಿವುಗೆ ಬಹಳ ಚೆನ್ನಾಗಿಯೇ ಗೊತ್ತಿದೆ. ಅವರನ್ನೇ ಕೇಳಿದರೆ ಉತ್ತಮವಲ್ಲವೇ? ಸಖ್ಯ ಮತ್ತು ಸೌಖ್ಯದ ಬಗ್ಗೆ ಅವರಿಗಿಂತ ಬಲ್ಲವರು ಉಂಟೇ ಕಪಟ ಕಾಂಗಿಗಳೇ? ಎಂದು ಪ್ರಶ್ನಿಸಿದೆ. SIT ಅಧಿಕಾರಿಗಳು … Continue reading ರಾಜ್ಯದ ಜನ ಶೀಘ್ರದಲ್ಲಿಯೇ ‘CD ಶಿವು ಎಲ್ಲಿದ್ದಿಯಪ್ಪ?’ ಎಂದು ಕೇಳುವ ದಿನವೂ ದೂರವಿಲ್ಲ: JDS