Shocking News: ಹಾವೇರಿಯಲ್ಲಿ ಮಳೆ ಬರುತ್ತಿಲ್ಲವೆಂದು ‘ಹೂತಿದ್ದ ಶವ’ಗಳನ್ನೇ ಹೊರ ತೆಗೆದ ಜನರು

ಹಾವೇರಿ: ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭಗೊಂಡ ನಂತ್ರ, ಸರಿಯಾದ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಈ ಗ್ರಾಮದ ಜನರು ತಮ್ಮ ಊರಿನಲ್ಲಿ ಮಳೆ ಬರುತ್ತಿಲ್ಲ ಅನ್ನೋ ಕಾರಣಕ್ಕೆ ಹೂತಿದ್ದಂತ ಶವಗಳನ್ನೇ ಹೊರತೆಗೆದಿರುವಂತ ಶಾಕಿಂಗ್ ಸುದ್ದಿ ತಿಳಿದು ಬಂದಿದೆ. ಹಾವೇರಿ ಜಿಲ್ಲೆಯ ಹಲವೆಡೆ ಮುಂಗಾರು ಮಳೆ ಆರಂಭಗೊಂಡ ನಂತ್ರವೂ ಸಮರ್ಪಕವಾಗಿ ಮಳೆಯಾಗಿರಲಿಲ್ಲ. ಇದಕ್ಕೆ ಕಾರಣ ಚರ್ಮ ರೋಗ(ತೊನ್ನು) ಇದ್ದಂತ ವ್ಯಕ್ತಿಯನ್ನು ಹೂತು ಹಾಕಿದ್ದೇ ಕಾರಣ ಎಂಬುದಾಗಿ ಹೇಳಲಾಗುತ್ತಿದೆ. ಮೂಡನಂಬಿಕೆಗೆ ಜೋತು ಬಿದ್ದಂತ ಜನರು ಮಳೆ ಬರದೇ ಇರೋದಕ್ಕೆ ತೊನ್ನು … Continue reading Shocking News: ಹಾವೇರಿಯಲ್ಲಿ ಮಳೆ ಬರುತ್ತಿಲ್ಲವೆಂದು ‘ಹೂತಿದ್ದ ಶವ’ಗಳನ್ನೇ ಹೊರ ತೆಗೆದ ಜನರು