BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು
ಉತ್ತರ ಕನ್ನಡ: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ಯುದ್ಧ ಸಾರಿದ್ದಾವೆ. ಇರಾನ್ ನಲ್ಲಿನ ಹಲವು ಪ್ರದೇಶಗಳನ್ನು ಕ್ಷಿಪಣಿ, ಡ್ರೋನ್ ದಾಳಿ ನಡೆಸಿ ನಾಶಗೊಳಿಸಿದ್ದಾವೆ. ಈ ಹಿನ್ನಲೆಯಲ್ಲಿ ದೇಶದಲ್ಲಿ ತೈಲ ದರ ಹೆಚ್ಚಾಗಲಿದೆ ಎನ್ನುವಂತ ವದಂತಿ ಹಬ್ಬಿದೆ. ಹೀಗಾಗಿ ಸುದ್ದಿ ವೈರಲ್ ಆಗುತ್ತಿದ್ದಂತೆ ವಾಹನ ಸವಾರರು ಪೆಟ್ರೋಲ್, ಡೀಸೆಲ್ ಖರೀದಿಗಾಗಿ ಮುಗಿ ಬಿದ್ದಿದ್ದಾರೆ. ಇರಾನ್ ಮೇಲೆ ಇಸ್ರೇಲ್-ಅಮೇರಿಕಾದಿಂದ ದಾಳಿ ನಡೆಸಲಾಗುತ್ತಿದೆ. ಯುದ್ಧದಿಂದ ತೈಲ ದರ ಹೆಚ್ಚಾಗುತ್ತದೆ ಎನ್ನುವಂತ ವದಂತಿ ಹಬ್ಬಿದೆ. ಈ ಸುಳ್ಳು ಸುದ್ದಿಯನ್ನು ನಂಬಿದಂತ ಜನರು, … Continue reading BREAKING: ಯುದ್ಧದಿಂದ ತೈಲ ದರ ಹೆಚ್ಚಾಗುತ್ತೆ ಎಂಬ ವದಂತಿ ಹಿನ್ನಲೆ: ಪೆಟ್ರೋಲ್, ಡೀಸೆಲ್ ಖರೀದಿಗೆ ಮುಗಿಬಿದ್ದ ಜನರು
Copy and paste this URL into your WordPress site to embed
Copy and paste this code into your site to embed