ಜನ ಸಾಮಾನ್ಯರ ನೆಮ್ಮದಿಗೆ ಬೆಂಕಿ‌ ಇಡುವ ಹೇಳಿಕೆ ನೀಡಬಾರದು : ಗೃಹ ಸಚಿವ ಆರಗ ಜ್ಞಾನೇಂದ್ರ |Karnataka Assembly Session

ಬೆಳಗಾವಿ : ಬೆಳಗಾವಿ ಗಡಿ ವಿವಾದದ ಕುರಿತು ಇಂದು ಸದನದಲ್ಲಿ ಚರ್ಚೆಯಾಗಿದ್ದು, ಎರಡೂ ರಾಜ್ಯದ ರಾಜಕೀಯ ಮುಖಂಡರು ಸಂಯಮ ತೋರಬೇಕು ಎಂದು ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಸುವರ್ಣಸೌಧದಲ್ಲಿ ಮಾತನಾಡಿದ ಗೃಹ ಸಚಿವರು  ಸರ್ಕಾರ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗದ ರೀತಿ ನೋಡಿಕೊಳ್ಳಬೇಕು, ಜನ ಸಾಮಾನ್ಯರ ನೆಮ್ಮದಿಗೆ ಬೆಂಕಿ‌ ಇಡುವ ಹೇಳಿಕೆಯನ್ನ ನೀಡಬಾರದು. ಮಹಾರಾಷ್ಟ್ರ ಸಿಎಂ, ನಮ್ಮ ಸಿಎಂ ಜೊತೆ ಅಮಿತ್​ ಶಾ ಸಭೆ ನಡೆಸಿದ್ದಾರೆ ಎಂದರು. ಮೈಸೂರು ಚೆನ್ನೈ ವಂದೇ ಭಾರತ್ ರೈಲಿನ … Continue reading ಜನ ಸಾಮಾನ್ಯರ ನೆಮ್ಮದಿಗೆ ಬೆಂಕಿ‌ ಇಡುವ ಹೇಳಿಕೆ ನೀಡಬಾರದು : ಗೃಹ ಸಚಿವ ಆರಗ ಜ್ಞಾನೇಂದ್ರ |Karnataka Assembly Session