HEALTH TIPS: ಸಂಧಿವಾತದ ಸಮಸ್ಯೆ ಇರುವವರು ಈ ಆಹಾರಗಳನ್ನು ಸೇವಿಸಲೇಬಾರದು…! ಯಾವುದು ಗೊತ್ತಾ?
ಕೆಎನ್ ಎನ್ ನ್ಯೂಸ್ ಡೆಸ್ಕ್ : ಆರೋಗ್ಯ ಸಮಸ್ಯೆ ಇರುವವರಿಗೆ ಆಯಾ ಸಮಸ್ಯೆಗೆ ತಕ್ಕಂತೆ ಕೆಲವೊಂದು ಆಹಾರಗಳನ್ನು ತ್ಯಜಿಸಲು, ಕೆಲವೊಂದು ಆಹಾರಗಳನ್ನು ಸೇವಿಸಲು ವೈದ್ಯರು ಸೂಚಿಸುತ್ತಾರೆ. ಹಾಗೇ ಸಂಧಿವಾತದ ಸಮಸ್ಯೆ ಇರುವವರು ಕೂಡಾ ಕೆಲವೊಂದು ಆಹಾರಗಳನ್ನು ಸೇವಿಸದಿರುವುದು ಉತ್ತಮ. BIGG NEWS: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು; ಸೂಕ್ತ ತನಿಖೆಯಿಂದ ಸತ್ಯಾಂಶ ಹೊರಬರಲಿ: ಬಿ.ಎಸ್ ಯಡಿಯೂರಪ್ಪ ಸಂಧಿವಾತವು ಮೂಳೆಗಳು ಮತ್ತು ಅವುಗಳ ಅಂಗಾಂಶಗಳಿಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ವಿಶ್ವಾದ್ಯಂತ, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಕ್ಯಾನ್ಸರ್‌ಗಿಂತ ಹೆಚ್ಚು … Continue reading HEALTH TIPS: ಸಂಧಿವಾತದ ಸಮಸ್ಯೆ ಇರುವವರು ಈ ಆಹಾರಗಳನ್ನು ಸೇವಿಸಲೇಬಾರದು…! ಯಾವುದು ಗೊತ್ತಾ?
Copy and paste this URL into your WordPress site to embed
Copy and paste this code into your site to embed