ಕೋವಿಡ್-19 ಲಸಿಕೆಗಳನ್ನು ತೆಗೆದುಕೊಳ್ಳುವ ಜನರು ‘ಬಾಹುಬಲಿ’ ಆಗುತ್ತಾರೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಇಂದಿನಿಂದ ಸಂಸತ್ ನ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಎಲ್ಲರೂ ಕೊರನಾ ಲಸಿಕೆಯನ್ನು ಪಡೆಯಿರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಎರಡು ಬಸ್ ಪರಸ್ಪರ ಡಿಕ್ಕಿ : ಏಳು ಮಂದಿ ಸಾವು, 8 ಮಂದಿ ಗಂಭೀರ ಸಂಸತ್ ಭವನನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ . ಎಲ್ಲರೂ ಕೊರೊನಾ ಲಸಿಕೆ ಪಡೆಯಿರಿ, ಕೋವಿಡ್-19 ಲಸಿಕೆ ತೆಗೆದುಕೊಳ್ಳುವ ಜನರು ‘ಬಾಹುಬಲಿ’ ಆಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದು, ಪ್ರತಿಯೊಬ್ಬರೂ ಲಸಿಕೆ ಹಾಕಿಸಿ ಎಂದು ಮನವಿ … Continue reading ಕೋವಿಡ್-19 ಲಸಿಕೆಗಳನ್ನು ತೆಗೆದುಕೊಳ್ಳುವ ಜನರು ‘ಬಾಹುಬಲಿ’ ಆಗುತ್ತಾರೆ: ಪ್ರಧಾನಿ ನರೇಂದ್ರ ಮೋದಿ