ಕಾಂಗ್ರೆಸ್ ಸರ್ಕಾರ ಯಾವಾಗ ತೊಲಗುತ್ತೋ ಅನ್ನುವುದು ಜನರ ಭಾವನೆ: ಸಂಸದ ಬೊಮ್ಮಾಯಿ

ಹಾವೇರಿ: ಹಾಲು, ಅಲ್ಲೋಹಾಲು, ಎದ್ಯುತ್ ದರ ಹೆಚ್ಚಳ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಯಾವಾಗ ತೊಲಗಿತ್ತೊ ಅಂತ ಜನರ ಭಾವನೆ ಇದೆ. ಅವರ ಭಾವನೆಯಂತೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾದ್ಯಂತ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊರಾಟ ಆರಂಭಿಸಿದೆ. ಪ್ರತಿ ಜಿಲ್ಲೆಯಲ್ಲಿ ಜನಾಕೋಶ ಯಾತ್ರೆ ಆರಂಭಿಸಿದೆ. ಹಾವೇರಿ ಜಿಲ್ಲೆಯಲ್ಲಿ ಅಹೋರಾತ್ರಿ ಹೋರಾಟ ಆರಂಭ … Continue reading ಕಾಂಗ್ರೆಸ್ ಸರ್ಕಾರ ಯಾವಾಗ ತೊಲಗುತ್ತೋ ಅನ್ನುವುದು ಜನರ ಭಾವನೆ: ಸಂಸದ ಬೊಮ್ಮಾಯಿ