ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

ಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ್ ಕುಲಕರಣಿ ಅವರು ಪ್ರತಿಕ್ರಿಯೆ ನೀಡಿದ್ದು, ಜನರು ತಿಂಗಳಾನುಗಟ್ಟಲೆ ಓಡಾಡಿದರು ವೀಸಾ ಸಿಗುವುದಿಲ್ಲ ಆದರೆ ಪ್ರಜ್ವಲ್ ರೇವಣ್ಣ ಅವರಿಗೆ ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು ಎಂದು ಪ್ರಶ್ನಿಸಿದರು. ಹಾವೇರಿಯಲ್ಲಿ ಈ ಕುರಿತಂತೆ ಮಾತನಾಡಿದ ಅವರು, ಜರ್ಮನಿಗೆ ಹೋಗಲು ಒಂದೇ ದಿನದಲ್ಲಿ ಹೇಗೆ ವೀಸಾ ಸಿಕ್ಕಿತು? ಜನರು ತಿಂಗಳುಗಟ್ಟಲೆ ಓಡಾಡಿದರೂ ವೀಸಾ ಸಿಗುವುದಿಲ್ಲ. ಆದರೆ ಪ್ರಜ್ವಲ್ ರೇವಣ್ಣಗೆ ಹೇಗೆ … Continue reading ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ