ಕಳಸದಲ್ಲಿ ಮನೆ ಬಾಗಿಲಿಗೆ ಬಂದ ಕಾಡಾನೆ ಕಂಡು ಬೆಚ್ಚಿಬಿದ್ದ ಜನ..!

ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಜೋರಾಗಿದೆ. ಕೂಲಿ ಕಾರ್ಮಿಕರು, ರೈತರು ಜಮೀನಿಗೆ ತೆರಳಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಕಾಡಾನೆ ಜನರ ನಿದ್ದೆಗೆಡಿಸಿದೆ. ಕಳಸ ತಾಲೂಕಿನ ಗಣಪತಿಕಟ್ಟೆ ಗ್ರಾಮದಲ್ಲಿ ಸಂಜೆಯಾಗುತ್ತಿದ್ದಂತೆ ಕಾಡಾನೆಗಳು ಮನೆ ಬಾಗಿಲಿಗೆ ಬರುತ್ತಿವೆ. ಕಳಸ ಹಲವು ಕಡೆ ಸುತ್ತಮುತ್ತಲಿನ ಗ್ರಾಮದ ಜನ ಸಂಜೆಯಾಗುತ್ತಿದ್ದಂತೆ ಮನೆಯಿಂದ ಹೊರಬರೋದಕ್ಕೂ ಹೆದರುವ ಸ್ಥಿತಿ ಎದುರಾಗಿದೆ. ಕಳಸ ತಾಲೂಕಿನ ಗಣಪತಿಕಟ್ಟೆಯಲ್ಲಿ ಎರಡು ಕಾಡಾನೆಗಳು ಬೀಡುಬಿಟ್ಟಿದ್ದು , ಕಾಡಾನೆಗಳು ಸಂಚರಿಸುವುದನ್ನು … Continue reading ಕಳಸದಲ್ಲಿ ಮನೆ ಬಾಗಿಲಿಗೆ ಬಂದ ಕಾಡಾನೆ ಕಂಡು ಬೆಚ್ಚಿಬಿದ್ದ ಜನ..!