ಭೋಪಾಲ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭಾರತ್ ಜೋಡೋ ಯಾತ್ರೆಯಲ್ಲಿ ಬಿದ್ದು ಕೈ ಮುರಿದುಕೊಂಡಿದ್ದಾರೆ. BIGG NEWS: ಡಿಜಿಟಲ್ ಮೀಟರ್ ಅಳವಡಿಸಿದ ಬೆಸ್ಕಾಂ; ಹೊಸ ಮೀಟರ್ನಲ್ಲಿ ದುಪ್ಪಟ್ಟು ಬಿಲ್ ಮಧ್ಯಪ್ರದೇಶದ ಇಂದೋರ್ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್ರನ್ನು ತಳ್ಳಿಕೊಂಡು ಅಭಿಮಾನಿಗಳು ನುಗ್ಗಿದ್ದಾರೆ. ಈ ವೇ-ಳೆ ಬಿದ್ದ ವೇಣುಗೋಪಾಲ್ ಮೊಣಕಾಲು ಮತ್ತು ಕೈಗೆ ಗಾಯ ಮಾಡಿಕೊಂಡಿದ್ದಾರೆ. ಬಳಿಕ ವೈದ್ಯರು ಪರೀಕ್ಷಿಸಿದಾಗ ಕೈ ಮೂಳೆ … Continue reading BIGG NEWS : ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ : ಬಿದ್ದು ‘ ಕೈ ಮುರಿದುಕೊಂಡ ಕೆ.ಸಿ ವೇಣುಗೋಪಾಲ್ ‘ | K.C Venugopal
Copy and paste this URL into your WordPress site to embed
Copy and paste this code into your site to embed