ಜನರಿಂದ ಚಪ್ಪಲಿಯಲ್ಲಿ ಹೊಡೆಸುವೆ: ಮತ್ತೆ ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟ ಶಾಸಕ ಬಾಲಕೃಷ್ಣ

ರಾಮನಗರ: ಸರಿಯಾಗಿ ಕೆಲಸ ಮಾಡದೇ ಇದ್ದರೇ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗೋದಿಲ್ಲ ನಿಮಗೆ? ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ? ಕಿರಿಯ ವಯಸ್ಸಿನ ಯುವ ಅಧಿಕಾರಿಗಳಾದ ನೀವು ಹೇಗಿರಬೇಕೆಂದು ಗೊತ್ತಿಲ್ಲ ಅಂತ ಮಾಗಡಿ ತಹಶೀಲ್ದಾರರಿಗೆ ಶಾಸಕ ಬಾಲಕೃಷ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಪಂಚಾಯ್ತಿಯಲ್ಲಿ ಬುಧವಾರ ಸಂಜೆ ನಡೆದಂತ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ತಹಶೀಲ್ದಾರ್ ಡಿ.ಪಿ ಶರತ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಶಾಸಕ ಹೆಚ್.ಸಿ ಬಾಲಕೃಷ್ಣ ಅವರು … Continue reading ಜನರಿಂದ ಚಪ್ಪಲಿಯಲ್ಲಿ ಹೊಡೆಸುವೆ: ಮತ್ತೆ ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟ ಶಾಸಕ ಬಾಲಕೃಷ್ಣ