ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಜನರೇ ತೀರ್ಮಾನಿಸಲಿದ್ದಾರೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮಂಡ್ಯ : ಕಾಂಗ್ರೆಸ್ ನವರು ದೇಶದ ಪರವಾಗಿದ್ದಾರೋ ಅಥವಾ ಭಯೋತ್ಪಾದಕರ ಪರವಾಗಿದ್ದಾರೋ ಎಂಬ ಬಗ್ಗೆ ಸ್ಪಷ್ಟವಾದ ಉತ್ತರ ಬೇಕು. ಕಾಂಗ್ರೆಸ್ ನ ನಿಲುವಿನ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಡ್ಯ ಜಿಲ್ಲೆಯ ಪಾಂಡವಪುರದ ಕ್ರೀಡಾಂಗಣದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ನವರು ಟಿಪ್ಪುವಿನ ಬಗ್ಗೆ ಹಾಗೂ ಭಯೋತ್ಪಾದಕರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಾರೆ. ಇಂತಹ ಕೆಲಸಕ್ಕೆ ಕೈಹಾಕಿದರೆ ಇಲ್ಲಿನ ಜನ ಹಾಗೂ ಕಾನೂನು ಅವರನ್ನು … Continue reading ಕಾಂಗ್ರೆಸ್ ಪಕ್ಷದ ನಿಲುವಿನ ಬಗ್ಗೆ ಜನರೇ ತೀರ್ಮಾನಿಸಲಿದ್ದಾರೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ