ಸಿದ್ದರಾಮಯ್ಯನವರಿಗೆ ಜನರೇ ತಕ್ಕ ಉತ್ತರ ಕೊಡುತ್ತಾರೆ – ಸಿಎಂ ಬೊಮ್ಮಾಯಿ

ಬಳ್ಳಾರಿ : ಸಿದ್ದರಾಮಯ್ಯ ಹೇಳಿಕೆಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬಳ್ಳಾರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿಗಳ ವಿರುದ್ಧ ಸಿದ್ದರಾಮಯ್ಯ ಅವರು ನಾಯಿ ಮರಿ ಪದ ಬಳಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರ ಹೇಳಿಕೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ತೋರಿಸುತ್ತದೆ. ನಾಯಿ ನಿಯತ್ತಿನ ಪ್ರಾಣಿ. ಜನರಿಗೆ ನಿಯತ್ತಾಗಿ ಕೆಲಸ ಮಾಡುತ್ತಿರುವೆ. ನಿಯತ್ತನ್ನ ಜನರ ಪರವಾಗಿ ಉಳಿಸಿಕೊಂಡು ಹೋಗುವೆ ಎಂದರು. ದೌರ್ಭಾಗ್ಯ ನೀಡಿಲ್ಲ ಅವರ ಹಾಗೆ … Continue reading ಸಿದ್ದರಾಮಯ್ಯನವರಿಗೆ ಜನರೇ ತಕ್ಕ ಉತ್ತರ ಕೊಡುತ್ತಾರೆ – ಸಿಎಂ ಬೊಮ್ಮಾಯಿ