ಹಣ, ಅಧಿಕಾರದ ಬಲದಿಂದ ಚುನಾವಣೆ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ತಕ್ಕ ಉತ್ತರ: BY ವಿಜಯೇಂದ್ರ

ಬೆಂಗಳೂರು: ಹಣ, ಅಧಿಕಾರದ ಬಲದಿಂದ ಚುನಾವಣೆಯಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಜನತೆ ಈಗ ತಕ್ಕ ಉತ್ತರ ನೀಡಲು ಸಜ್ಜಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಳವಳ್ಳಿಯಲ್ಲಿ ಇಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಎನ್‍ಡಿಎ ಅಭ್ಯರ್ಥಿ ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರು ಜನಬಲದಿಂದ ಗೆಲ್ಲಲಿದ್ದಾರೆ. ಜನರ ಆಶೀರ್ವಾದ, ತಾಯಂದಿರ ಆಶೀರ್ವಾದದಿಂದ ಎನ್‍ಡಿಎ ಅಭ್ಯರ್ಥಿಗಳಿಗೆ ಗೆಲುವಾಗಲಿದೆ ಎಂದು ಇಲ್ಲಿ ಸೇರಿದ ಜನರು ಸಂದೇಶ ನೀಡಿದ್ದಾರೆ ಎಂದು ವಿಶ್ಲೇಷಿಸಿದರು. ಲೋಕಸಭಾ ಚುನಾವಣೆಯಲ್ಲಿ ದೇಶದ … Continue reading ಹಣ, ಅಧಿಕಾರದ ಬಲದಿಂದ ಚುನಾವಣೆ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ತಕ್ಕ ಉತ್ತರ: BY ವಿಜಯೇಂದ್ರ